ಯೋಹಾನ 16:24 - ದೆವಾಚಿ ಖರಿ ಖಬರ್24 ಆಜ್ ಪತರ್ ತುಮಿ ಮಾಜ್ಯಾ ನಾವಾನ್ ಕಾಯ್ಬಿ ಮಾಗುಕ್‍ನ್ಯಾಶಿ; ಇಚಾರಾ ಅನಿ ತುಮ್ಕಾ ಗಾವ್ತಾ. ಅಶೆ ತುಮ್ಚೊ ಕುಶಿ ಪುರಾ ಹೊತಾ”. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೊಂದನ್ನೂ ಕೇಳಿಕೊಳ್ಳಲಿಲ್ಲ. ಕೇಳಿಕೊಳ್ಳಿರಿ, ಆಗ ನಿಮ್ಮ ಆನಂದವು ಪರಿಪೂರ್ಣವಾಗುವ ಹಾಗೆ ನಿಮಗೆ ದೊರೆಯುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಈ ತನಕ ನನ್ನ ಹೆಸರಿನಲ್ಲಿ ನೀವೇನನ್ನೂ ಕೇಳಲಿಲ್ಲ. ಕೇಳಿ, ನಿಮಗೆ ದೊರೆಯುವುದು. ಆಗ ನಿಮ್ಮ ಆನಂದವು ತುಂಬಿ ತುಳುಕುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ನೀವು ಇದುವರೆಗೆ ನನ್ನ ಹೆಸರಿನ ಮೇಲೆ ಯಾವದೊಂದನ್ನೂ ಬೇಡಿಕೊಂಡಿಲ್ಲ; ಬೇಡಿಕೊಳ್ಳಿರಿ, ನಿಮಗೆ ಸಿಕ್ಕುವದು; ಆಗ ನಿಮ್ಮ ಆನಂದವು ಪರಿಪೂರ್ಣವಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನೀವು ನನ್ನ ಹೆಸರಿನಲ್ಲಿ ಏನೂ ಕೇಳಿಕೊಳ್ಳಲಿಲ್ಲ. ಕೇಳಿರಿ, ಆಗ ನಿಮಗೆ ದೊರೆಯುವುದು ಮತ್ತು ನಿಮ್ಮ ಆನಂದವು ಪರಿಪೂರ್ಣವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ನೀವು ಇದುವರೆಗೆ ನನ್ನ ಹೆಸರಿನಲ್ಲಿ ಏನೂ ಕೇಳಿಕೊಳ್ಳಲಿಲ್ಲ. ಕೇಳಿರಿ, ನೀವು ಪಡೆದುಕೊಳ್ಳುವಿರಿ. ಆಗ ನಿಮ್ಮ ಆನಂದವು ಪರಿಪೂರ್ಣವಾಗಿರುವುದು. ಅಧ್ಯಾಯವನ್ನು ನೋಡಿ |