ಯೋಹಾನ 16:28 - ದೆವಾಚಿ ಖರಿ ಖಬರ್28 ಮಿಯಾ ಬಾಬಾಕ್ನಾ ಯೆಲೊ, ಅನಿ ಮಿಯಾ ಹ್ಯಾ ಜಗಾತ್ ಯೆಲೊ, ಅನಿ ಅತ್ತಾ ಮಿಯಾ ಹ್ಯೊ ಜಗ್ ಸೊಡುನ್ ಬಾಬಾಕ್ಡೆ ಜಾವ್ಕ್ ಲಾಗ್ಲಾ”, ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ, ಪುನಃ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಹೌದು, ನಾನು ಪಿತನಿಂದಲೇ ಹೊರಟು ಈ ಲೋಕಕ್ಕೆ ಬಂದಿದ್ದೇನೆ. ಈಗ ಈ ಲೋಕವನ್ನು ಬಿಟ್ಟು ಪಿತನಲ್ಲಿಗೆ ಹೋಗುತ್ತಿದ್ದೇನೆ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ; ಇನ್ನು ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ನಾನು ತಂದೆಯ ಬಳಿಯಿಂದ ಈ ಲೋಕಕ್ಕೆ ಬಂದೆನು. ಈಗ ನಾನು ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹಿಂತಿರುಗಿ ಹೋಗುತ್ತಿದ್ದೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ನಾನು ತಂದೆಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ. ತಿರುಗಿ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತಿದ್ದೇನೆ,” ಎಂದರು. ಅಧ್ಯಾಯವನ್ನು ನೋಡಿ |