ಯೋಹಾನ 16:32 - ದೆವಾಚಿ ಖರಿ ಖಬರ್32 ತುಮಿ ಸಗ್ಳಿ ಲೊಕಾ ಮಾಳ್ಬರ್ ಹೊವ್ನ್ ತುಮ್ಚ್ಯಾ ಘರಾಕ್ನಿ ಪಳುನ್ ಜಾತಲೊ ಎಳ್ ಯೆಲೊ, ಅನಿ ತೊ ಯೆವ್ನ್ ಪಾವಲ್ಲೊಚ್ ಹಾಯ್, ಅನಿ ಮಿಯಾ ಎಕ್ಲೊಚ್ ಹುರ್‍ತಾ, ಖರೆ ಮಿಯಾ ಎಕ್ಲೊಚ್ ನಾಂವ್, ಕಶ್ಯಾಕ್ ಮಟ್ಲ್ಯಾರ್ ಬಾಬಾಚ್ ಮಾಜ್ಯಾ ವಾಂಗ್ಡಾ ಹಾಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಇಗೋ, ನಿಮ್ಮಲ್ಲಿ ಪ್ರತಿಯೊಬ್ಬನು ತನ್ನ ಸ್ಥಳಕ್ಕೆ ಚದರಿಹೋಗಿ ನನ್ನನ್ನು ಒಬ್ಬಂಟಿಗನಾಗಿ ಬಿಡುವ ಸಮಯವು ಬರುತ್ತದೆ. ಹೌದು, ಅದು ಈಗಲೇ ಬಂದಿದೆ. ಆದರೂ ನಾನು ಏಕಾಂಗಿಯಲ್ಲ, ಏಕೆಂದರೆ ತಂದೆಯು ನನ್ನ ಸಂಗಡ ಇದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ನೀವೆಲ್ಲರೂ ನನ್ನನ್ನು ಒಬ್ಬಂಟಿಗನಾಗಿ ಬಿಟ್ಟು ನಿಮ್ಮನಿಮ್ಮ ಮನೆಗೆ ಚದರಿಹೋಗುವ ಕಾಲವು ಬರುತ್ತದೆ. ಈಗಾಗಲೇ ಬಂದಿದೆ. ಆದರೆ ಪಿತನು ನನ್ನೊಡನೆ ಇರುವುದರಿಂದ ನಾನು ಒಬ್ಬಂಟಿಗನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ನೋಡಿರಿ, ನಿಮ್ಮಲ್ಲಿ ಒಬ್ಬೊಬ್ಬನು ತನ್ನತನ್ನ ಸ್ಥಳಕ್ಕೆ ಚದರಿಹೋಗಿ ನನ್ನನ್ನು ಒಂಟಿಗನಾಗಿ ಬಿಡುವ ಕಾಲ ಬರುವದು, ಈಗ ಬಂದಿದೆ. ಆದರೆ ನಾನು ಒಂಟಿಗನಲ್ಲ, ತಂದೆಯು ನನ್ನ ಸಂಗಡ ಇದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ನನಗೆ ಕಿವಿಗೊಡಿರಿ. ನೀವು ಚದರಿಹೋಗುವ ಕಾಲ ಬರುತ್ತಿದೆ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸ್ವಂತ ಮನೆಗೆ ಚದರಿಹೋಗುವನು. ಆ ಸಮಯ ಈಗಲೇ ಬಂದಿದೆ. ನೀವು ನನ್ನನ್ನು ಬಿಟ್ಟು ಹೋಗುವಿರಿ. ನಾನು ಒಬ್ಬಂಟಿಗನಾಗಿರುವೆನು. ಆದರೆ ನಿಜವಾಗಿ ನಾನೆಂದಿಗೂ ಒಬ್ಬಂಟಿಗನಲ್ಲ. ಏಕೆಂದರೆ ತಂದೆಯು ನನ್ನೊಂದಿಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಇಗೋ, ನಿಮ್ಮಲ್ಲಿ ಪ್ರತಿಯೊಬ್ಬನು ನಿಮ್ಮ ನಿಮ್ಮ ಮನೆಗೆ ಚದುರಿಹೋಗಿ ನನ್ನನ್ನು ಒಬ್ಬಂಟಿಗನನ್ನಾಗಿ ಬಿಡುವ ಗಳಿಗೆ ಬರುತ್ತದೆ. ಹೌದು, ಈಗಲೇ ಬಂದಿದೆ. ಆದರೂ ನಾನು ಒಬ್ಬಂಟಿಗನಲ್ಲ. ಏಕೆಂದರೆ ತಂದೆ ನನ್ನ ಸಂಗಡ ಇದ್ದಾರೆ. ಅಧ್ಯಾಯವನ್ನು ನೋಡಿ |