ಯೋಹಾನ 17:13 - ದೆವಾಚಿ ಖರಿ ಖಬರ್13 ಖರೆ ಅತ್ತಾ ಮಿಯಾ ತುಜೆಕ್ಡೆ ಯೆವ್ಲಾ, ಅನಿ ಮಿಯಾ ಹೆ ಸಗ್ಳೆ ಹ್ಯಾ ಜಗಾತ್ ಸಾಂಗ್ತಾ, ಕಶ್ಯಾಕ್ ಮಟ್ಲ್ಯಾರ್ ಮಾಜಿ ಕುಶಿ ಸಂಪುರ್ನ್ ರಿತಿನ್ ತೆಂಚ್ಯಾ ಮನಾತ್ನಿ ಭರುನ್ ರ್‍ಹಾಂವ್ದಿತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 “ಆದರೆ ಈಗ ನಾನು ನಿನ್ನ ಬಳಿಗೆ ಬರುತ್ತೇನೆ. ಆದುದರಿಂದ ನನ್ನ ಆನಂದವು ಇವರಲ್ಲಿ ಪರಿಪೂರ್ಣವಾಗಿರುವಂತೆ ನಾನು ಲೋಕದಲ್ಲಿದ್ದು ಈ ಮಾತುಗಳನ್ನಾಡುತ್ತಿದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಈಗ ನಾನು ನಿಮ್ಮ ಬಳಿಗೆ ಬರುತ್ತಿದ್ದೇನೆ. ನನ್ನ ಆನಂದವು ಅವರ ಹೃದಯದಲ್ಲಿ ತುಂಬಿತುಳುಕುವಂತೆ ಈ ಲೋಕದಲ್ಲಿರುವಾಗಲೇ ಇವುಗಳನ್ನು ಹೇಳುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಆದರೆ ಈಗ ನಿನ್ನ ಬಳಿಗೆ ಬರುವವನಾಗಿದ್ದೇನೆ; ಆದದರಿಂದ ಇವರಲ್ಲಿ ನನ್ನ ಆನಂದವು ಪರಿಪೂರ್ಣವಾಗಿರುವಂತೆ ಲೋಕದಲ್ಲಿದ್ದು ಈ ಮಾತುಗಳನ್ನು ಆಡುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 “ಈಗ ನಾನು ನಿನ್ನ ಬಳಿಗೆ ಬರುತ್ತಿದ್ದೇನೆ. ಆದರೆ ನಾನು ಈ ಲೋಕದಲ್ಲಿ ಇನ್ನೂ ಇರುವಾಗಲೇ ಈ ಸಂಗತಿಗಳಿಗಾಗಿ ಪ್ರಾರ್ಥಿಸುತ್ತಿದ್ದೇನೆ. ಈ ಜನರು ನನ್ನ ಆನಂದವನ್ನು ಹೊಂದಿದವರಾಗಿರಬೇಕೆಂದು ಮತ್ತು ನನ್ನ ಆನಂದವು ಇವರಲ್ಲಿ ಪರಿಪೂರ್ಣವಾಗಿರಬೇಕೆಂದು ಈ ಸಂಗತಿಗಳನ್ನು ಹೇಳುತ್ತಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 “ಈಗ ನಾನು ನಿಮ್ಮ ಬಳಿಗೆ ಬರುತ್ತೇನೆ. ನನ್ನ ಆನಂದವು ಅವರಲ್ಲಿ ಪರಿಪೂರ್ಣವಾಗುವಂತೆ ನಾನು ಲೋಕದಲ್ಲಿ ಇದ್ದು ಇವೆಲ್ಲವನ್ನು ಮಾತನಾಡುತ್ತೇನೆ. ಅಧ್ಯಾಯವನ್ನು ನೋಡಿ |