ಯೋಹಾನ 17:17 - ದೆವಾಚಿ ಖರಿ ಖಬರ್17 ತುಜ್ಯಾ ಖರೆಪಾನಾಕ್ ಲಾಗುನ್ ತೆಂಕಾ ತಿಯಾ ತುಜ್ಯಾಚ್ ಹಾತಿತ್ ಒಪ್ಸುನ್ ಘೆ, ತುಜಿ ಗೊಸ್ಟ್ ಖರಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನೀನು ಸತ್ಯದಿಂದ ಇವರನ್ನು ಪ್ರತಿಷ್ಠೆಪಡಿಸು, ನಿನ್ನ ವಾಕ್ಯವೇ ಸತ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಇವರನ್ನು ಸತ್ಯಸಂಧರನ್ನಾಗಿಸಿ ನಿಮ್ಮ ಸೇವೆಗೆ ಮೀಸಲಾಗಿಡಿ. ನಿಮ್ಮ ಮಾತೇ ಸತ್ಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಇವರನ್ನು ಸತ್ಯದಲ್ಲಿ ಸೇರಿಸಿ ಪ್ರತಿಷ್ಠೆ ಪಡಿಸು; ನಿನ್ನ ವಾಕ್ಯವೇ ಸತ್ಯವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ನಿನ್ನ ಸತ್ಯದ ಮೂಲಕ ನೀನು ಇವರನ್ನು ನಿನ್ನ ಸೇವೆಗೆ ಸಿದ್ಧಪಡಿಸು. ನಿನ್ನ ವಾಕ್ಯವು ಸತ್ಯವಾದದ್ದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನೀವು ಸತ್ಯದಿಂದ ಇವರನ್ನು ಸಮರ್ಪಿಸಿರಿ. ನಿಮ್ಮ ವಾಕ್ಯವೇ ಸತ್ಯವು. ಅಧ್ಯಾಯವನ್ನು ನೋಡಿ |
ಭಾವ್- ಭೆನಿಯಾನು, ಧನಿಯಾಕ್ ಲೈ ಪ್ರೆಮಾಚೆ ತುಮಿ ತುಮ್ಚ್ಯಾಸಾಟ್ನಿ ಅಮಿ ಸದ್ದಿಚ್ ದೆವಾಚಿ ಉಪ್ಕಾರ್ ಸ್ತುತಿ ಕರುಕ್ ಪಾಜೆ ದೆವ್ ತುಮ್ಚೊ ಪ್ರೆಮ್ ಕರ್‍ತಾ. ಕಶ್ಯಾಕ್ ಮಟ್ಲ್ಯಾರ್ ಪವಿತ್ರಪಾನ್ ದಿತಲ್ಯಾ ಪವಿತ್ರ್ ಆತ್ಮ್ಯಾಚ್ಯಾ ವೈನಾ ಅನಿ ಖರ್ಯಾ ವಿಶ್ವಾಸಾಚ್ಯಾ ವೈನಾ ತುಮಿ ಸುಟ್ಕಾ ಜೊಡುನ್ ಘೆವ್‍ಸಾಟ್ನಿ ಮನುನ್ ದೆವಾನ್ ಅಮ್ಕಾ ಪಯ್ಲೆಚಿ ಫಳಾ ಹೊವ್ನ್ ಎಚುನ್ ಕಾಡ್ಲ್ಯಾನ್.