ಯೋಹಾನ 17:18 - ದೆವಾಚಿ ಖರಿ ಖಬರ್18 ಕಶೆ ತಿಯಾ ಮಾಕಾ ಜಗಾತ್ ಧಾಡುನ್ ದಿಲೆಯ್, ತಸೆಚ್ ಮಿಯಾ ತೆಂಕಾ ಜಗಾತ್ ಧಾಡುನ್ ದಿಲಾ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನೀನು ನನ್ನನ್ನು ಲೋಕಕ್ಕೆ ಕಳುಹಿಸಿದಂತೆಯೇ, ನಾನು ಸಹ ಇವರನ್ನು ಲೋಕಕ್ಕೆ ಕಳುಹಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನೀವು ನನ್ನನ್ನು ಲೋಕಕ್ಕೆ ಕಳಿಸಿದಂತೆ ನಾನು ಇವರನ್ನು ಲೋಕಕ್ಕೆ ಕಳಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನೀನು ನನ್ನನ್ನು ಲೋಕಕ್ಕೆ ಕಳುಹಿಸಿಕೊಟ್ಟಂತೆ ನಾನೂ ಇವರನ್ನು ಲೋಕಕ್ಕೆ ಕಳುಹಿಸಿಕೊಟ್ಟೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನೀನು ನನ್ನನ್ನು ಈ ಲೋಕಕ್ಕೆ ಕಳುಹಿಸಿದಂತೆ ನಾನೂ ಇವರನ್ನು ಈ ಲೋಕಕ್ಕೆ ಕಳುಹಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ನೀವು ನನ್ನನ್ನು ಲೋಕಕ್ಕೆ ಕಳುಹಿಸಿದಂತೆಯೇ ನಾನು ಸಹ ಇವರನ್ನು ಲೋಕಕ್ಕೆ ಕಳುಹಿಸಿದ್ದೇನೆ. ಅಧ್ಯಾಯವನ್ನು ನೋಡಿ |
ತೆಚೆಸಾಟ್ನಿ ಮಿಯಾ ತುಮ್ಕಾ ಸಾಂಗ್ತಾ, ಪ್ರವಾದ್ಯಾಕ್ನಿ, ಬುದ್ವಂತಾಕ್ನಿ, ಅನಿ ಶಾಸ್ತರಾ ಶಿಕ್ವುತಲ್ಯಾಕ್ನಿ ಮಿಯಾ ಧಾಡುನ್ ದಿತಾ; ತುಮಿ ತೆಂಚ್ಯಾತ್ಲ್ಯಾ ಉಲ್ಲ್ಯಾಕ್ನಿ ಜಿವಾನಿಚ್ ಮಾರ್‍ತ್ಯಾಶಿ, ಹುರಲ್ಲ್ಯಾಕ್ನಿ ಕುರ್ಸಾ ವರ್‍ತಿ ಮಾರ್‍ತ್ಯಾಶಿ, ಅನಿ ಉಲ್ಲ್ಯಾಕ್ನಿ ಸಿನಾಗೊಗಾತ್ನಿ ನ್ಹೆವ್ನ್ ಬಾರ್‍ಕೊಲಾನಿ ಮಾರ್‍ತ್ಯಾಶಿ, ಅನಿ ಎಕಾ ಗಾವಾನಿತ್ನಾ ಅನಿಎಕ್ ಗಾವಾಕ್ನಿ ತೆಂಕಾ ಪಳ್ಸುನ್ ಘಾಲ್ತ್ಯಾಶಿ.