ಯೋಹಾನ 17:2 - ದೆವಾಚಿ ಖರಿ ಖಬರ್2 ಕಶ್ಯಾಕ್ ಮಟ್ಲ್ಯಾರ್ ತಿಯಾ ತ್ಯೆಚ್ಯಾ ತಾಬೆತ್ ದಿಲ್ಲ್ಯಾ ಸಗ್ಳ್ಯಾಕ್ನಿ ಕನ್ನಾಚ್ ಮರಾನ್ ನಸಲ್ಲೆ ಜಿವನ್ ದಿವ್‍ಸಾಟ್ನಿ ಮನುನ್ ಸಗ್ಳ್ಯಾ ಲೊಕಾಂಚ್ಯಾ ವರ್ತಿ ತೆಕಾ ಅದಿಕಾರ್ ದಿಲೆಯ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ನೀನು ಯಾರಾರನ್ನು ಕೊಟ್ಟಿದ್ದೀಯೋ ಅವರೆಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು, ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ನರಮಾನವರೆಲ್ಲರ ಮೇಲೆ ನೀವು ಆತನಿಗೆ ಅಧಿಕಾರವನ್ನು ಕೊಟ್ಟಿರುವಿರಿ. ಇದರಿಂದಾಗಿ ನೀವು ಆತನಿಗೆ ಒಪ್ಪಿಸಿರುವ ಎಲ್ಲರಿಗೆ ನಿತ್ಯಜೀವವನ್ನು ಆತನು ನೀಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನೀನು ಅವನಿಗೆ ಯಾರಾರನ್ನು ಕೊಟ್ಟಿದ್ದೀಯೋ ಅವರೆಲ್ಲರಿಗೆ ಅವನು ನಿತ್ಯಜೀವವನ್ನು ಕೊಡಬೇಕೆಂದು ಅವನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿಯಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ನೀನು ಮಗನಿಗೆ ಯಾರ್ಯಾರನ್ನು ಕೊಟ್ಟೆಯೋ ಅವರೆಲ್ಲರಿಗೂ ಮಗನು ನಿತ್ಯಜೀವವನ್ನು ಕೊಡಬೇಕೆಂದು ನೀನು ಮಗನಿಗೆ ಅಧಿಕಾರವನ್ನು ಕೊಟ್ಟಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ನೀವು ಎಲ್ಲರಿಗೂ ನಿತ್ಯಜೀವವನ್ನು ಕೊಡಬೇಕೆಂದು ಆತನಿಗೆ ಎಲ್ಲಾ ಮನುಷ್ಯರ ಮೇಲೆ ಅಧಿಕಾರವನ್ನು ಕೊಟ್ಟಿರುವಿರಿ. ಅಧ್ಯಾಯವನ್ನು ನೋಡಿ |
ಖರೆ ದೆವಾನ್ ಮಾಜ್ಯಾ ವೈರ್ ದಯಾ ದಾಕ್ವುಲ್ಯಾನ್ ಹೆಚ್ಯಾ ವೈನಾ ಕ್ರಿಸ್ತ್ ಜೆಜುಚಿ ಪುರಾ ಸೊಸ್ನೆ ಮಾಜ್ಯಾ ವಾಂಗ್ಡಾ ರ್‍ಹಾಂವ್ದಿತ್. ಹೆಚ್ಯಾ ವೈನಾ ಜೆ ಕೊನ್ ಮಾನಾ ವಿಶ್ವಾಸಾತ್ ಯೆವ್ನ್ ಎಕ್ ಮೊಟೊ ಪಾಪ್ ಕರಲ್ಲ್ಯಾ ಸಾರ್ಕೆ ಮಾಕಾ ವಾಪ್ರುನ್ಗೆತ್ ಫಿಡೆ ಜಾವ್ನಗೆತ್, ತೆಚ್ಯಾ ವೈರ್ ವಿಶ್ವಾಸ್ ಥವ್ತಲಿ ಲೊಕಾ ಕೊನ್ ಹಾತ್. ತೆಚ್ಯಾಸಾಟ್ನಿ ತೆಂಕಾ ಶಾಶ್ವತ್ ಜಿವ್ ಗಾವುಸಾಟ್ನಿ ಎಕ್ ಉದಾರನ್ ಕರುನ್ ಮಾಕಾ ರಚುನ್ ಅಪ್ನಾಚ್ಯಾ ಪುರಾ ಸೊಸುನ್ ಘೆವ್ನ್ ಜಾತಲ್ಯಾಚ್ಯಾ ವೈನಾ ಮಾಜ್ಯಾ ವೈರ್ ದಾಕ್ವುಲ್ಯಾನ್.