ಯೋಹಾನ 17:21 - ದೆವಾಚಿ ಖರಿ ಖಬರ್21 ತೆನಿ ಸಗ್ಳಿ ಲೊಕಾ ಎಕ್ ಹೊವ್ನ್ ರ್‍ಹಾಯ್ ಸಾರ್ಕೆ ಹೊಂವ್ದಿತ್ ಮನುನ್ ಮಿಯಾ ಮಾಗ್ತಾ. ಬಾಬಾ! ಕಶೆ ತಿಯಾ ಮಾಜ್ಯಾ ಭುತ್ತುರ್ ಹಾಸ್, ಅನಿ ಮಿಯಾ ತುಜೆ ಭುತ್ತುರ್ ಹಾಂವ್. ತಸೆಚ್ ತೆನಿಬಿ ಅಮ್ಚ್ಯಾ ಭುತ್ತುರ್ ಎಕ್ ಹೊವ್ನ್ ರ್‍ಹಾಯ್ ಸರ್ಕೆ ಹೊಂವ್ದಿತ್. ಅಶೆ ತಿಯಾಚ್ ಮಾಕಾ ಧಾಡುನ್ ದಿಲೆ ಮನುನ್ ಹ್ಯೊ ಜಗ್ ವಿಶ್ವಾಸ್ ಕರಿ ಸರ್ಕೆ ಹೊಂವ್ದಿತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಹಾಗೆಯೇ ಅವರು ಸಹ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ. ನೀನು ನನ್ನನ್ನು ಕಳುಹಿಸಿದ್ದೀ ಎಂದು ಲೋಕವು ನಂಬುವುದಕ್ಕಾಗಿ, ಅವರೆಲ್ಲರೂ ನಮ್ಮಲ್ಲಿ ಒಂದಾಗಿರಲಿ ಎಂದು ನಿನ್ನನ್ನು ಕೇಳಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಪಿತನೇ, ಇವರೆಲ್ಲಾ ಒಂದಾಗಿರಲಿ. ನೀವು ನನ್ನಲ್ಲಿ, ನಾನು ನಿಮ್ಮಲ್ಲಿ ಇರುವಂತೆಯೇ ಇವರೂ ನಮ್ಮಲ್ಲಿ ಒಂದಾಗಿರಲಿ. ಹೀಗೆ, ನನ್ನನ್ನು ಕಳುಹಿಸಿದವರು ನೀವೇ ಎಂದು ಲೋಕವು ವಿಶ್ವಾಸಿಸುವಂತಾಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ನೀನು ನನ್ನನ್ನು ಕಳುಹಿಸಿಕೊಟ್ಟಿದ್ದೀ ಎಂದು ಲೋಕವು ನಂಬುವದಕ್ಕಾಗಿ ಅವರೆಲ್ಲರೂ ಒಂದಾಗಿರಬೇಕೆಂತಲೂ ತಂದೆಯೇ, ನೀನು ನನ್ನಲ್ಲಿಯೂ ನಾನು ನಿನ್ನಲ್ಲಿಯೂ ಇರುವ ಪ್ರಕಾರ ಅವರೂ ನಮ್ಮಲ್ಲಿ ಇರಬೇಕೆಂತಲೂ ಕೇಳಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ತಂದೆಯೇ, ನನ್ನಲ್ಲಿ ನಂಬಿಕೆ ಇಡುವ ಎಲ್ಲಾ ಜನರು ಒಂದಾಗಿರಬೇಕೆಂದು ನಾನು ಪ್ರಾರ್ಥಿಸುತ್ತೇನೆ. ನೀನು ನನ್ನಲ್ಲಿ ನೆಲೆಸಿರುವೆ ಮತ್ತು ನಾನು ನಿನ್ನಲ್ಲಿ ನೆಲೆಸಿರುವೆ. ನೀನು ನನ್ನನ್ನು ಕಳುಹಿಸಿರುವೆಯೆಂದು ಈ ಲೋಕವು ನಂಬಿಕೊಳ್ಳುವುದಕ್ಕಾಗಿ ಈ ಜನರು ಸಹ ನಮ್ಮೊಂದಿಗೆ ಒಂದಾಗಿರಬೇಕೆಂದು ನಾನು ಪ್ರಾರ್ಥಿಸುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ತಂದೆಯೇ, ನೀವು ನನ್ನನ್ನು ಕಳುಹಿಸಿದ್ದೀರಿ ಎಂದು ಲೋಕವು ನಂಬುವುದಕ್ಕಾಗಿ ಅವರೆಲ್ಲರೂ ಒಂದಾಗಿರಬೇಕೆಂತಲೂ ತಂದೆಯೇ, ನೀವು ನನ್ನಲ್ಲಿಯೂ ನಾನು ನಿಮ್ಮಲ್ಲಿಯೂ ಇರುವ ಹಾಗೆಯೇ ಅವರು ಸಹ ನಮ್ಮಲ್ಲಿ ಒಂದಾಗಿರಬೇಕೆಂತಲೂ ಬೇಡಿಕೊಳ್ಳುತ್ತೇನೆ. ಅಧ್ಯಾಯವನ್ನು ನೋಡಿ |
ಮಿಯಾ ತುಮ್ಕಾ ಜಗ್ಗೊಳ್ ಯೆವ್ನ್ ಬಗುಂದಿತ್ ನಾ ತರ್ ಧುರ್ನಾ ಬಗ್ಲ್ಯಾರ್ಬಿ, ತುಮ್ಚಿ ಖಬರ್ ದುಸ್ರ್ಯಾಂಚ್ಯಾಕ್ನಾ ಆಯಿಕ್ಲ್ಯಾರ್ಬಿ, ತುಮಿ ಕ್ರಿಸ್ತಾಚ್ಯಾ ಬರ್‍ಯಾ ಖಬ್ರೆಕ್ ಸಮಾ ಹೊವ್ನ್ ಚಲುಗೆಂತ್ ರ್‍ಹಾವಾ, ತನ್ನಾ ತುಮಿ ವಿರೊಧ್ ಹೊವ್ನ್ ಯೆತಲ್ಯಾಕ್ನಿ ಕಸ್ಲ್ಯಾ ವಿಶಯಾತ್ಬಿ ಎಕುಚ್ ಮನಾನ್ ಘಟ್ಟ್ ಇಬೆ ರಾವ್ನ್ ಬರ್‍ಯಾ ಖಬ್ರೆರ್ ಥವಲ್ಲ್ಯಾ ವಿಶ್ವಾಸಾಟಿ ಎಕುಚ್ ಮನಾನ್ ಹೊರಾಟ್ ಕರ್‍ತಲೆ ಹೊಲ್ಯಾಸಿ ಮನುನ್ ಮಿಯಾ ಗೊತ್ತ್ ಕರುನ್ ಘೆತಾ.