ಯೋಹಾನ 17:5 - ದೆವಾಚಿ ಖರಿ ಖಬರ್5 ಬಾಬಾ! ಹ್ಯೊ ಜಗ್ ರಚುಚ್ಯಾ ಅದ್ದಿ ಮಿಯಾ ತುಜ್ಯಾ ವಾಂಗ್ಡಾ ಹೊತ್ತ್ಯಾ ತನ್ನಾ ಮಾಕಾ ಹೊತ್ತಿ, ತಿಚ್ ಮಹಿಮಾ ತಿಯಾ ಮಾಕಾ ಅತ್ತಾ ತುಜ್ಯಾ ಇದ್ರಾಕ್ ದಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಈಗ ತಂದೆಯೇ, ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲು, ನಿನ್ನ ಬಳಿಯಲ್ಲಿ ನನಗಿದ್ದ ಮಹಿಮೆಯಂತೆಯೇ ನಿನ್ನೊಂದಿಗೆ ನನ್ನನ್ನು ಮಹಿಮೆಪಡಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಪಿತನೇ, ಜಗತ್ತು ಉಂಟಾಗುವ ಮೊದಲೇ ನಿಮ್ಮೊಡನೆ ನನಗಿದ್ದ ಅದೇ ಮಹಿಮೆಯನ್ನು ಕೊಟ್ಟು ನನ್ನನ್ನು ಈಗ ನಿಮ್ಮ ಸನ್ನಿಧಿಯಲ್ಲಿ ಮಹಿಮೆಪಡಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಈಗ ತಂದೆಯೇ, ನೀನು ನಿನ್ನ ಬಳಿಯಲ್ಲಿ ನನ್ನನ್ನು ಮಹಿಮೆಪಡಿಸು; ಲೋಕ ಉಂಟಾಗುವದಕ್ಕಿಂತ ಮುಂಚೆ ನಿನ್ನ ಬಳಿಯಲ್ಲಿ ನನಗಿದ್ದ ಮಹಿಮೆಯಿಂದಲೇ ನನ್ನನ್ನು ಮಹಿಮೆಪಡಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಈಗ, ತಂದೆಯೇ, ನೀನು ನಿನ್ನ ಸನ್ನಿಧಿಯಲ್ಲಿ ನನ್ನನ್ನು ಮಹಿಮೆಪಡಿಸು. ಈ ಲೋಕವು ಸೃಷ್ಟಿಯಾಗುವುದಕ್ಕಿಂತ ಮೊದಲು ನಾನು ನಿನ್ನೊಂದಿಗೆ ಹೊಂದಿದ್ದ ಮಹಿಮೆಯನ್ನು ನನಗೆ ಕೊಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ತಂದೆಯೇ, ಲೋಕವು ಉಂಟಾಗುವದಕ್ಕಿಂತ ಮುಂಚೆ ನಿಮ್ಮೊಡನೆ ನನಗಿದ್ದ ಮಹಿಮೆಯಿಂದ ಈಗ ನೀವು ನನ್ನನ್ನು ಮಹಿಮೆಪಡಿಸಿರಿ. ಅಧ್ಯಾಯವನ್ನು ನೋಡಿ |