Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 17:7 - ದೆವಾಚಿ ಖರಿ ಖಬರ್

7 ಅನಿ ಅತ್ತಾ ತೆಂಕಾ ಜೆ ಕಾಯ್ ಮಾಕಾ ದಿಲ್ಲೆ ಹಾಯ್ ತೆ ಸಗ್ಳೆ ತುಜೆಕ್ನಾಚ್ ಯೆಲಾ ಮನುನ್ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀನು ನನಗೆ ಕೊಟ್ಟದ್ದೆಲ್ಲವೂ ನಿನ್ನಿಂದಲೇ ಬಂದಿದೆ ಎಂದು ಈಗ ಇವರು ತಿಳಿದುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನೀವು ನನಗೆ ಕೊಟ್ಟಿದೆಲ್ಲವೂ ನಿಜವಾಗಿ ನಿಮ್ಮಿಂದಲೇ ಬಂದಿರುವುದೆಂದು ಈಗ ಇವರಿಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀನು ನನಗೆ ಕೊಟ್ಟದ್ದೆಲ್ಲಾ ನಿನ್ನಿಂದಲೇ ಬಂದದೆ ಎಂದು ಈಗ ಇವರು ತಿಳುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀನು ನನಗೆ ಕೊಟ್ಟ ಪ್ರತಿಯೊಂದೂ ನಿನ್ನಿಂದಲೇ ಬಂದಿದೆ ಎಂಬುದು ಇವರಿಗೆ ಈಗ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನೀವು ನನಗೆ ಕೊಟ್ಟಿದ್ದೆಲ್ಲವೂ ನಿಮ್ಮಿಂದಲೇ ಬಂದಿವೆ ಎಂದು ಈಗ ಇವರು ತಿಳಿದುಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 17:7
11 ತಿಳಿವುಗಳ ಹೋಲಿಕೆ  

ಜೆ ಕಾಯ್ ಮಾಜ್ಯಾ ಬಾಬಾಚೆ ಮನುನ್ ಹಾಯ್ ತೆ ಮಾಜೆಚ್, ತೆಚೆಸಾಟ್ನಿ ಪವಿತ್ರ್ ಆತ್ಮೊ ಮಿಯಾ ಕಾಯ್ ದಿತಾ ತೆ ಘೆತಾ ಅನಿ ತುಮ್ಕಾ ಸಾಂಗ್ತಾ ಮನುನ್ ಮಿಯಾ ಮಟ್ಲೊ.


ಜೆ ಕಾಯ್ ಮಾಜೆ ಮನುನ್ ಹಾಯ್ ತೆ ಸಗ್ಳೆ ತುಜೆಚ್, ಅನಿ ತುಜೆ ಮನುನ್ ಹೊತ್ತೆ ಸಗ್ಳೆ ಮಾಜೆಚ್, ಅನಿ ಮಾಜಿ ಮಹಿಮಾ ತೆಂಚ್ಯಾ ವೈನಾ ದಿಸುನ್ ಯೆತಾ.


ತಸೆಮನುನ್ ಜೆಜುನ್ ತೆಂಕಾ, “ತುಮಿ ಮಾನ್ಸಾಚ್ಯಾಲೆಕಾಕ್ ವೈರ್ ಉಕಲಲ್ಲ್ಯಾ ತನ್ನಾ, ಮಿಯಾ ಕೊನ್ ಮನುನ್ ತುಮ್ಕಾ ಕಳ್ತಾ. ಖರೆ ಮಿಯಾ ಕರ್‍ತಲೆ ಮಾಜ್ಯಾ ಸ್ವತಾಚ್ಯಾ ಅದಿಕಾರ್‍ಯಾನ್ ಕಾಯ್ ಬಿ ಕರಿನಾ ಹೊಲಾ ಮನುನ್ ತುಮ್ಕಾ ಕಳ್ತಾ. ಮಿಯಾ ಖಾಲಿ ಮಾಜ್ಯಾ ಬಾಬಾನ್ ಮಾಕಾ ಸಾಂಗುನ್ ಧಾಡಲ್ಲ್ಯಾ ಸರ್ಕೆ ಸಾಂಗುಲಾಲಾ.


ತೊ ದಿಸ್ ಯೆಲ್ಲ್ಯಾ ತನ್ನಾ ಕಶೆ ಅತ್ತಾ ಮಿಯಾ ಬಾಬಾಚ್ಯಾ ಭುತ್ತುರ್ ಹಾಂವ್ ಅನಿ ತುಮಿ ಮಾಜ್ಯಾ ಭುತ್ತುರ್ ಹಾಶಿ, ಮನುನ್ ತುಮ್ಕಾ ಕಳ್ತಾ.


ಹ್ಯಾ ಜಗಾತ್ ಮಾಜೆ ಮನುನ್ ತಿಯಾ ಮಾಕಾ ದಿಲ್ಲ್ಯಾಕ್ನಿ ಮಿಯಾ ತುಜಿ ವಳಕ್ ಕರುನ್ ದಿಲೊ. ತೆನಿ ತುಕಾ ಸಮಂದ್ ಪಡಲ್ಲೆ ಹಾತ್, ಅನಿ ತಿಯಾಚ್ ತೆಂಕಾ ಮಾಜ್ಯಾ ತಾಬೆತ್ ದಿಲೆಯ್, ತೆನಿ ತುಜ್ಯಾ ಗೊಸ್ಟಿಯಾಕ್ನಿ ಖಾಲ್ತಿ ಹೊವ್ನ್ ಹಾತ್.


ತಿಯಾ ಮಾಜ್ಯಾ ತಾಬೆತ್ ದಿಲ್ಲಿ ಖಬರ್ ಮಿಯಾ ತೆಂಕಾ ದಿಲಾ. ಅನಿ ತೆನಿ ತಿ ಸ್ವಿಕಾರ್ ಕರ್ಲ್ಯಾನಿ, ಅನಿ ಮಿಯಾ ತುಜೆಕ್ನಾಚ್ ಯೆಲಾ ಮನುನ್ ತೆಂಕಾ ಗೊತ್ತ್ ಹಾಯ್, ಅನಿ ತಿಯಾಚ್ ಮಾಕಾ ಧಾಡುನ್ ದಿಲೆ ಮನುನ್ ತೆನಿ ವಿಶ್ವಾಸ್ ಕರ್‍ತ್ಯಾತ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು