ಯೋಹಾನ 17:8 - ದೆವಾಚಿ ಖರಿ ಖಬರ್8 ತಿಯಾ ಮಾಜ್ಯಾ ತಾಬೆತ್ ದಿಲ್ಲಿ ಖಬರ್ ಮಿಯಾ ತೆಂಕಾ ದಿಲಾ. ಅನಿ ತೆನಿ ತಿ ಸ್ವಿಕಾರ್ ಕರ್ಲ್ಯಾನಿ, ಅನಿ ಮಿಯಾ ತುಜೆಕ್ನಾಚ್ ಯೆಲಾ ಮನುನ್ ತೆಂಕಾ ಗೊತ್ತ್ ಹಾಯ್, ಅನಿ ತಿಯಾಚ್ ಮಾಕಾ ಧಾಡುನ್ ದಿಲೆ ಮನುನ್ ತೆನಿ ವಿಶ್ವಾಸ್ ಕರ್‍ತ್ಯಾತ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಹೇಗೆಂದರೆ, ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಆ ಮಾತುಗಳನ್ನು ಸ್ವೀಕರಿಸಿದ್ದಾರೆ ಮತ್ತು ನಾನು ನಿನ್ನ ಬಳಿಯಿಂದ ಬಂದವನೆಂದು ಇವರು ನಿಜವಾಗಿ ತಿಳಿದು, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ನಂಬಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನಿಮ್ಮಿಂದ ನಾನು ಕಲಿತುದೆಲ್ಲವನ್ನೂ ಇವರಿಗೆ ತಿಳಿಯಪಡಿಸಿದ್ದೇನೆ. ಅವುಗಳನ್ನು ಇವರು ಅಂಗೀಕರಿಸಿ ನಿಮ್ಮಿಂದಲೇ ನಾನು ಬಂದುದು ನಿಜವೆಂದು ಅರಿತುಕೊಂಡಿದ್ದಾರೆ. ನನ್ನನ್ನು ಕಳುಹಿಸಿದ್ದು ನೀವೇ ಎಂದು ವಿಶ್ವಾಸಿಸಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಹೇಗಂದರೆ ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ; ಇವರು ಆ ಮಾತುಗಳನ್ನು ಕೈಕೊಂಡು ನನ್ನನ್ನು ನಿನ್ನ ಬಳಿಯಿಂದ ಹೊರಟುಬಂದವನೆಂದು ನಿಜವಾಗಿ ತಿಳಿದು ನೀನೇ ನನ್ನನ್ನು ಕಳುಹಿಸಿಕೊಟ್ಟಿರುವದಾಗಿ ನಂಬಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಆ ಮಾತುಗಳನ್ನು ಸ್ವೀಕರಿಸಿಕೊಂಡಿದ್ದಾರೆ. ನಾನು ನಿಜವಾಗಿಯೂ ನಿನ್ನ ಬಳಿಯಿಂದ ಬಂದಿರುವುದಾಗಿಯೂ ನೀನೇ ನನ್ನನ್ನು ಕಳುಹಿಸಿರುವುದಾಗಿಯೂ ಇವರು ನಂಬಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಏಕೆಂದರೆ ನೀವು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ, ಇವರು ಅಂಗೀಕರಿಸಿದ್ದಾರೆ ಮತ್ತು ನಾನು ನಿಮ್ಮ ಬಳಿಯಿಂದ ಬಂದವನೆಂದು ಇವರು ನಿಶ್ಚಯವಾಗಿ ತಿಳಿದು, ನೀವೇ ನನ್ನನ್ನು ಕಳುಹಿಸಿದ್ದೀರಿ, ಎಂದು ನಂಬಿದ್ದಾರೆ. ಅಧ್ಯಾಯವನ್ನು ನೋಡಿ |
ಆಕ್ರಿಕ್, ಅಮ್ಚ್ಯಾ ಭಾವಾನು ಅನಿ ಭೆನಿಯಾನು, ದೆವಾಕ್ ಬರೆ ದಿಸ್ತಲೆ ಜಿವನ್ ಕಶೆ ಕರ್‍ತಲೆ ಮನುನ್ ತುಮಿ ಅಮ್ಚ್ಯಾಕ್ನಾ ಬರೆ ಕರುನ್ ಶಿಕ್ಲ್ಯಾಸಿ, ತೆ ಖರೆ ಹಾಯ್. ಅನಿ ತಸೆಚ್ ತುಮಿ ಅನಿ ಅತ್ತಾ ತುಮ್ಚೆ ಜಿವನ್ ಕರುಕ್ ಲಾಗ್ಲ್ಯಾಶಿ, ಅನಿಬಿ ದೆವಾಕ್ ಬರೆ ದಿಸ್ತಲ್ಯಾ ರಿತಿನ್ ತುಮಿ ಜಿವನ್ ಕರಾ ಮನುನ್ ಧನಿಯಾ ಜೆಜುಚ್ಯಾ ನಾವಾನ್ ಅಮಿ ತುಮ್ಚೆಕ್ಡೆ ಹಾತ್ ಜೊಡುನ್ ಮಾಗ್ತಾಂವ್.