ಯೋಹಾನ 18:10 - ದೆವಾಚಿ ಖರಿ ಖಬರ್10 ಸಿಮಾವ್ ಪೆದ್ರುನ್ ಅಪ್ನಾಚೊ ಚಾಕು ಕಾಡ್ಲ್ಯಾನ್, ಅನಿ ಮೊಟ್ಯಾ ಯಾಜಕಾಂಚ್ಯಾ ಆಳಾಚ್ಯಾ ಕಾನಾಕ್ ಮಾರುನ್, ತೆಚೊ ಉಜ್ವೊ ಕಾನುಚ್ ಕಾತ್ರುನ್ ಕಾಡ್ಲ್ಯಾನ್. ತ್ಯಾ ಆಳಾಚೆ ನಾವ್ ಮಾಲ್ಖ್ ಮನುನ್ ಹೊತ್ತೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಸೀಮೋನ್ ಪೇತ್ರನ ಬಳಿಯಲ್ಲಿ ಒಂದು ಕತ್ತಿ ಇತ್ತು; ಆಗ ಅದನ್ನು ಅವನು ಹೊರಕ್ಕೆ ಎಳೆದುಕೊಂಡು, ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿದನು. ಆ ಆಳಿನ ಹೆಸರು ಮಲ್ಕನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಅಷ್ಟರೊಳಗೆ ಸಿಮೋನ ಪೇತ್ರನು ತನ್ನಲ್ಲಿದ್ದ ಖಡ್ಗವನ್ನು ಹಿರಿದು, ಪ್ರಧಾನಯಾಜಕನ ಸೇವಕನಾದ ಮಾಲ್ಕನ ಬಲಗಿವಿಯನ್ನು ಕತ್ತರಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಸೀಮೋನ ಪೇತ್ರನಲ್ಲಿ ಒಂದು ಕತ್ತಿ ಇತ್ತು; ಅದನ್ನು ಅವನು ಹಿರಿದು ಮಹಾಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿದನು. ಆ ಆಳಿನ ಹೆಸರು ಮಲ್ಕನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಸೀಮೋನ್ ಪೇತ್ರನ ಬಳಿ ಒಂದು ಖಡ್ಗವಿತ್ತು. ಅವನು ಆ ಖಡ್ಗವನ್ನು ಹೊರತೆಗೆದು ಪ್ರಧಾನ ಯಾಜಕನ ಸೇವಕನೊಬ್ಬನಿಗೆ ಹೊಡೆದು, ಅವನ ಬಲಗಿವಿಯನ್ನು ಕತ್ತರಿಸಿದನು. (ಆ ಸೇವಕನ ಹೆಸರು ಮಾಲ್ಕ.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಸೀಮೋನ ಪೇತ್ರನು ತನ್ನಲ್ಲಿದ್ದ ಕತ್ತಿಯನ್ನು ತೆಗೆದು ಮಹಾಯಾಜಕನ ಆಳನ್ನು ಹೊಡೆದು ಅವನ ಬಲಗಿವಿಯನ್ನು ಕತ್ತರಿಸಿದನು. ಆ ಸೇವಕನ ಹೆಸರು ಮಲ್ಕ. ಅಧ್ಯಾಯವನ್ನು ನೋಡಿ |