ಯೋಹಾನ 18:18 - ದೆವಾಚಿ ಖರಿ ಖಬರ್18 ಥಂಡ್ ಕುರುಲಾಗಲ್ಲಿ ತಸೆ ಮನುನ್ ಆಳಾನಿ ಅನಿ ರಾಕ್ವಾಲ್ಯಾನಿ ಎಕ್ ಧುಮಿ ಘಾಟ್ಲ್ಯಾನಿ ಅನಿ ಧುಮಿಚ್ಯಾ ಭೊತ್ಯಾನಿ ಇಬೆ ರ್‍ಹಾವ್ನ್ ಆಗ್ ಶೆಕುಲಾಗಲ್ಲ್ಯಾನಿ. ತಸೆಮನುನ್ ಪೆದ್ರುಬಿ ಗೆಲೊ ಅನಿ ತೆಂಚ್ಯಾ ವಾಂಗ್ಡಾ ಇಬೆ ರ್‍ಹಾವ್ನ್ ಆಗ್ ಶೆಕುಲಾಗಲ್ಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಚಳಿಯಿದ್ದುದರಿಂದ ಆಳುಗಳೂ, ಓಲೇಕಾರರೂ ಇದ್ದಲಿನ ಬೆಂಕಿ ಮಾಡಿ ಚಳಿ ಕಾಯಿಸಿಕೊಳ್ಳುತ್ತಾ ನಿಂತಿರಲಾಗಿ; ಪೇತ್ರನೂ ಅವರ ಜೊತೆಯಲ್ಲಿ ನಿಂತುಕೊಂಡು ಚಳಿ ಕಾಯಿಸಿಕೊಳ್ಳುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆಗ ಚಳಿಯಿದ್ದುದರಿಂದ ಸೇವಕರೂ ಕಾವಲಾಳುಗಳೂ ಇದ್ದಲಿನ ಬೆಂಕಿಮಾಡಿ, ಸುತ್ತಲೂ ನಿಂತು ಚಳಿಕಾಯಿಸಿಕೊಳ್ಳುತ್ತಿದ್ದರು. ಪೇತ್ರನೂ ಅವರ ಸಂಗಡ ನಿಂತುಕೊಂಡು ಚಳಿಕಾಯಿಸಿಕೊಳ್ಳತೊಡಗಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆಗ ಚಳಿಯಾಗಿದ್ದದರಿಂದ ಆಳುಗಳೂ ಓಲೇಕಾರರೂ ಇದ್ದಲಿನ ಬೆಂಕಿಮಾಡಿ ಚಳಿಕಾಯಿಸಿಕೊಳ್ಳುತ್ತಾ ನಿಂತಿರಲಾಗಿ ಪೇತ್ರನೂ ಅವರ ಸಂಗಡ ನಿಂತುಕೊಂಡು ಚಳಿಕಾಯಿಸಿಕೊಳ್ಳುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆಗ ಚಳಿಯಿದ್ದುದರಿಂದ ಕಾವಲುಗಾರರು ಬೆಂಕಿ ಹಾಕಿ ಅದರ ಸುತ್ತಲೂ ನಿಂತುಕೊಂಡು ತಮ್ಮನ್ನು ಬೆಚ್ಚಗೆ ಮಾಡಿಕೊಳ್ಳುತ್ತಿದ್ದರು. ಪೇತ್ರನು ಅವರೊಂದಿಗೆ ನಿಂತುಕೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಗ ಚಳಿಯಿದ್ದುದರಿಂದ ಸೇವಕರೂ ಕಾವಲುಗಾರರೂ ಬೆಂಕಿಮಾಡಿ ಚಳಿ ಕಾಯಿಸಿಕೊಳ್ಳುತ್ತಿದ್ದರು. ಪೇತ್ರನೂ ಅವರೊಂದಿಗೆ ನಿಂತು ಚಳಿ ಕಾಯಿಸಿಕೊಳ್ಳುತ್ತಿದ್ದನು. ಅಧ್ಯಾಯವನ್ನು ನೋಡಿ |