Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:2 - ದೆವಾಚಿ ಖರಿ ಖಬರ್

2 ಜೆಜುಕ್ ಘಾತ್ ಕರುನ್ ಧರುನ್ ದಿತಲ್ಯಾ ಜುದಾಸಾಕ್ ಹ್ಯೊ ಜಾಗೊ ಗೊತ್ತ್ ಹೊತ್ತೊ, ಕಶ್ಯಾಕ್ ಮಟ್ಲ್ಯಾರ್ ತನ್ನಾ-ತನ್ನಾ ಜೆಜು ಅಪ್ನಾಚ್ಯಾ ಶಿಸಾಚ್ಯಾ ವಾಂಗ್ಡಾ ಥೈ ಜಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆತನನ್ನು ಹಿಡಿದುಕೊಡಲಿದ್ದ ಯೂದನಿಗೂ ಆ ಸ್ಥಳವು ಗೊತ್ತಿತ್ತು ಏಕೆಂದರೆ, ಆಗಾಗ ಯೇಸು ತನ್ನ ಶಿಷ್ಯರೊಂದಿಗೆ ಅಲ್ಲಿ ಸೇರಿಬರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವರು ತಮ್ಮ ಶಿಷ್ಯರೊಡನೆ ಆಗಾಗ ಅಲ್ಲಿಗೆ ಬರುವುದು ವಾಡಿಕೆ. ಅವರನ್ನು ಹಿಡಿದುಕೊಡಲಿದ್ದ ಯೂದನಿಗೆ ಆ ಸ್ಥಳ ಚೆನ್ನಾಗಿ ಗೊತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೇಸುವೂ ಆತನ ಶಿಷ್ಯರೂ ಆಗಾಗ್ಗೆ ಅಲ್ಲಿ ಕೂಡುತ್ತಾ ಇದ್ದದರಿಂದ ಆತನನ್ನು ಹಿಡುಕೊಟ್ಟ ಯೂದನಿಗೂ ಆ ಸ್ಥಳವು ಗೊತ್ತಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೇಸುವಿಗೆ ದ್ರೋಹ ಬಗೆದ ಯೂದನಿಗೂ ಈ ಸ್ಥಳವು ತಿಳಿದಿತ್ತು. ಏಕೆಂದರೆ ಯೇಸು ತನ್ನ ಶಿಷ್ಯರೊಂದಿಗೆ ಆಗಾಗ್ಗೆ ಅಲ್ಲಿಗೆ ಬರುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವರನ್ನು ಹಿಡಿದುಕೊಡಲಿದ್ದ ಯೂದನಿಗೂ ಆ ಸ್ಥಳವು ಗೊತ್ತಿತ್ತು. ಏಕೆಂದರೆ ಅನೇಕ ಸಾರಿ ಯೇಸು ತಮ್ಮ ಶಿಷ್ಯರೊಂದಿಗೆ ಅಲ್ಲಿ ಸೇರುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:2
4 ತಿಳಿವುಗಳ ಹೋಲಿಕೆ  

ಜೆಜು ಸದ್ದಿಚ್ಯಾ ಬಾಸೆನ್ ಶಾರ್ ಸೊಡುನ್ ಒಲಿವ್ ಮಡ್ಡಿ ವರ್‍ತಿ ಗೆಲೊ, ಅನಿ ಶಿಸಾಬಿ ತೆಚ್ಯಾ ವಾಂಗ್ಡಾ ಗೆಲಿ.


ತ್ಯಾ ದಿಸಾತ್ನಿ ಜೆಜು ದಿಸ್‍ಬರ್ ದೆವಾಚ್ಯಾ ಗುಡಿತ್ ಲೊಕಾಕ್ನಿ ಶಿಕ್ವುನ್ಗೆತುಚ್ ರ್‍ಹಾಲೊ, ಅನಿ ಸಾಂಜ್ ಹೊಲ್ಲ್ಯಾ ತನ್ನಾ, ತೊ ಭಾಯ್ರ್ ಒಲಿವ್ ಮಡ್ಡಿ ವರ್‍ತಿ ಗೆಲೊ, ಅನಿ ಪುರಾ ರಾತ್ ತೊ ಥೈಚ್ ರ್‍ಹಾಲೊ.


ಅನಿ,“ಧನಿಯಾ, ಮಾಜ್ಯಾ ಲೆಕಾಚಿ ದಯಾ ಕರ್! ತೆಕಾ ಫೆಪ್ರೆ ಯೆತಲೊ ರೊಗ್ ಹಾಯ್ ತೊ ಲೈ ತರಾಸ್ ಕರುನ್ ಘೆವ್ಲಾ , ಅನಿ ತನ್ನಾ-ತನ್ನಾ ತೊ ಪಾನಿಯಾತ್ ನಾಹೊಲ್ಯಾರ್ ಆಗಿತ್ ಪಡುನ್ಗೆತ್ ರ್‍ಹಾತಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು