ಯೋಹಾನ 18:33 - ದೆವಾಚಿ ಖರಿ ಖಬರ್33 ಪಿಲಾತ್ ಭುತ್ತುರ್ ಘರಾತ್ ಗೆಲೊ ಅನಿ ಜೆಜುಕ್ ಬಲ್ವುಲ್ಯಾನ್, ಅನಿ “ತಿಯಾ ಜುದೆವಾಚೊ ರಾಜಾ ಕಾಯ್?” ಮನುನ್ ಇಚಾರ್‍ಲ್ಯಾನ್, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆಗ ಪಿಲಾತನು ಪುನಃ ಅರಮನೆಯೊಳಗೆ ಹೋಗಿ ಯೇಸುವನ್ನು ಕರೆದು ಆತನಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಆಗ ಪಿಲಾತನು ಅರಮನೆಯೊಳಗೆ ಹೋಗಿ ಯೇಸು ಸ್ವಾಮಿಯನ್ನು ಕರೆಯಿಸಿ, “ನೀನು ಯೆಹೂದ್ಯರ ಅರಸನೋ?’ ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಆಗ ಪಿಲಾತನು ತಿರಿಗಿ ಅರಮನೆಯೊಳಕ್ಕೆ ಹೋಗಿ ಯೇಸುವನ್ನು ಕರೆದು ಆತನನ್ನು - ನೀನು ಯೆಹೂದ್ಯರ ಅರಸನು ಹೌದೋ ಎಂದು ಕೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಬಳಿಕ ಪಿಲಾತನು, ಭವನದೊಳಗೆ ಹಿಂತಿರುಗಿ ಹೋಗಿ, ಯೇಸುವನ್ನು ಕರೆದು, “ನೀನು ಯೆಹೂದ್ಯರ ರಾಜನೋ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಆದ್ದರಿಂದ ಪಿಲಾತನು ತಿರುಗಿ ತನ್ನ ನಿವಾಸದೊಳಗೆ ಪ್ರವೇಶಿಸಿ ಯೇಸುವನ್ನು ಕರೆದು ಅವರಿಗೆ, “ನೀನು ಯೆಹೂದ್ಯರ ಅರಸನೋ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿ |
ತನ್ನಾ ಪಿಲಾತಾನ್ ತೆಕಾ, “ತಸೆ ಜಾಲ್ಯಾರ್ ತಿಯಾ ರಾಜಾ ಕಾಯ್?” ಮನುನ್ ಇಚಾರ್‍ಲ್ಯಾನ್. ತನ್ನಾ ಜೆಜುನ್, “ಮಿಯಾ ರಾಜಾ ಮನುನ್ ತಿಯಾ ಮಟ್ಲೆ. ಮಿಯಾ ಉಪ್ಜುನ್ ಹ್ಯಾ ಜಗಾತ್ ಎಕ್ ಉದ್ದೆಸಾ ಸಾಟ್ನಿ ಯೆಲೊ, ತೆ ಕಾಯ್ ಮಟ್ಲ್ಯಾರ್, ಖರ್‍ಯಾ ತ್ಯಾ ವಿಶಯಾತ್ ಬೊಲ್ತಲೆ, ಜೆ ಕೊನ್- ಕೊನ್ ಹ್ಯಾ ಖರೆಪಾನಾಕ್ ಸಮಂದ್ ಪಡಲ್ಲೆ ಹಾತ್, ತೆನಿ ಮಿಯಾ ಸಾಂಗಲ್ಲೆ ಆಯಿಕ್ತ್ಯಾತ್” ಮಟ್ಲ್ಯಾನ್.