Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:34 - ದೆವಾಚಿ ಖರಿ ಖಬರ್

34 ತನ್ನಾ ಜೆಜುನ್, “ಹೆ ತಿಯಾಚ್ ಮಾಕಾ ಇಚಾರುಲಾಲೆ ಕಾಯ್ ಕೊನ್ತರ್ ಮಾಜ್ಯಾ ವಿಶಯಾತ್ ತುಕಾ ಸಾಂಗ್ಲ್ಯಾನಾತ್?” ಮನುನ್ ಜಬಾಬ್ ದಿಲ್ಯಾನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಯೇಸು, “ನಿನ್ನಷ್ಟಕ್ಕೆ ನೀನೇ ಇದನ್ನು ಹೇಳುತ್ತೀಯೋ? ಇಲ್ಲವೇ ಬೇರೆಯವರು ನನ್ನ ವಿಷಯದಲ್ಲಿ ನಿನಗೆ ಹೇಳಿದ್ದಾರೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಅದಕ್ಕೆ ಯೇಸು, “ನೀವಾಗಿಯೇ ಇದನ್ನು ಹೇಳುತ್ತಿರುವಿರೋ ಅಥವಾ ಬೇರೆ ಯಾರಾದರೂ ನನ್ನನ್ನು ಕುರಿತು ಹೀಗೆ ಹೇಳಿದರೋ?” ಎನ್ನಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಯೇಸು - ನಿನ್ನಷ್ಟಕ್ಕೆ ನೀನೇ ಇದನ್ನು ಹೇಳುತ್ತೀಯೋ? ಮತ್ತೊಬ್ಬರು ನನ್ನ ವಿಷಯದಲ್ಲಿ ನಿನಗೆ ಹೇಳಿದ್ದಾರೋ ಎಂದು ಕೇಳಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಯೇಸು, “ಇದು ನಿನ್ನ ಪ್ರಶ್ನೆಯೋ? ಅಥವಾ ನನ್ನ ಬಗ್ಗೆ ಬೇರೆ ಜನರು ನಿನಗೆ ತಿಳಿಸಿದರೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಅದಕ್ಕೆ ಯೇಸು ಅವನಿಗೆ, “ನಿನ್ನಷ್ಟಕ್ಕೆ ನೀನೇ ಇದನ್ನು ಹೇಳುತ್ತೀಯೋ ಇಲ್ಲವೆ ಬೇರೆಯವರು ನನ್ನನ್ನು ಕುರಿತು ನಿನಗೆ ಹೇಳಿದ್ದಾರೋ?” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:34
3 ತಿಳಿವುಗಳ ಹೋಲಿಕೆ  

ಪಿಲಾತ್ ಭುತ್ತುರ್ ಘರಾತ್ ಗೆಲೊ ಅನಿ ಜೆಜುಕ್ ಬಲ್ವುಲ್ಯಾನ್, ಅನಿ “ತಿಯಾ ಜುದೆವಾಚೊ ರಾಜಾ ಕಾಯ್?” ಮನುನ್ ಇಚಾರ್‍ಲ್ಯಾನ್,


ತನ್ನಾ ಪಿಲಾತಾನ್ “ತಿಯಾ ಕಾಯ್ ಮಿಯಾ ಜುದೆವ್ ಮನುನ್ ಚಿಂತ್ಲೆ ಕಾಯ್? ತುಜ್ಯಾ ಸ್ವತಾಚ್ಯಾ ಲೊಕಾನಿ ಅನಿ ಯಾಜಕಾಂಚ್ಯಾ ಮುಖಂಡಾನಿ ತುಕಾ ಮಾಜ್ಯಾ ತಾಬೆತ್ ದಿಲ್ಯಾನಾತ್. ತಿಯಾ ಕಾಯ್ ಕರ್‍ಲೆ?” ಮಟ್ಲ್ಯಾನ್.


ತೊ ಪರ್ತುನ್ ಘರಾತ್ ಗೆಲೊ, ಅನಿ ಜೆಜುಕ್ “ತಿಯಾ ಖೈತ್ನಾ ಯೆಲೆ?” ಮನುನ್ ಇಚಾರ್‍ಲ್ಯಾನ್. ಖರೆ ಜೆಜುನ್ ಜಬಾಬ್ ದಿವ್ಕ್ ನಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು