Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:36 - ದೆವಾಚಿ ಖರಿ ಖಬರ್

36 ತನ್ನಾ ಜೆಜುನ್, “ಮಾಜೊ ರಾಜ್ ಹ್ಯಾ ಜಗಾಕ್ ಸಮಂದ್ ಪಡಲ್ಲೊ ನ್ಹಯ್! ಮಾಜೊ ರಾಜ್ ಹ್ಯಾ ಜಗಾಚೊ ರ್‍ಹಾಯ್ ಹೊತ್ತೊ ತರ್, ಜುದೆವ್ ಅದಿಕಾರ್‍ಯಾಂಚ್ಯಾ ತಾಬೆತ್ ಮಿಯಾ ಗಾವಿನಸಿ ಸರ್ಕೆ ಮಾಜೆ ವಾಂಗ್ಡಿ ಮಾರಾಮಾರಿ ಕರಿ ಹೊತ್ತಿ . ಮಾಜೊ ರಾಜ್ ಹ್ಯಾ ಜಗಾಕ್ ಸಮಂದ್ ಪಡಲ್ಲೊ ನ್ಹಯ್!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಯೇಸು, “ನನ್ನ ರಾಜ್ಯವು ಈ ಲೋಕದ್ದಲ್ಲ. ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರ ಕೈಗೆ ಒಪ್ಪಿಸಲ್ಪಡದಂತೆ ನನ್ನ ಸೇವಕರು ನನ್ನ ಪರವಾಗಿ ಹೋರಾಡುತ್ತಿದ್ದರು, ಆದರೆ ನನ್ನ ರಾಜ್ಯವು ಇಲ್ಲಿಯದಲ್ಲ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಅದಕ್ಕೆ ಯೇಸು, “ನನ್ನ ಸಾಮ್ರಾಜ್ಯ ಈ ಲೋಕದ್ದಲ್ಲ, ನನ್ನ ಸಾಮ್ರಾಜ್ಯ ಈ ಲೋಕದ್ದಾಗಿದ್ದರೆ, ಯೆಹೂದ್ಯರ ಕೈಗೆ ನಾನು ಬೀಳದಂತೆ ನನ್ನ ಅನುಯಾಯಿಗಳು ಕಾದಾಡುತ್ತಿದ್ದರು. ನಿಜವಾಗಿಯೂ ನನ್ನ ಸಾಮ್ರಾಜ್ಯ ಇಹಲೋಕದ್ದಲ್ಲ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಯೇಸು - ನನ್ನ ರಾಜ್ಯವು ಈ ಲೋಕದ್ದಲ್ಲ; ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನಾನು ಯೆಹೂದ್ಯರ ಕೈಯಲ್ಲಿ ಬೀಳದಂತೆ ನನ್ನ ಪರಿವಾರದವರು ಕಾದಾಡುತ್ತಿದ್ದರು; ಆದರೆ ನನ್ನ ರಾಜ್ಯವು ಇಲ್ಲಿಯದಲ್ಲವೆಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಯೇಸು, “ನನ್ನ ರಾಜ್ಯವು ಈ ಲೋಕಕ್ಕೆ ಸೇರಿದ್ದಲ್ಲ. ಅದು ಈ ಲೋಕಕ್ಕೆ ಸೇರಿದ್ದಾಗಿದ್ದರೆ, ಯೆಹೂದ್ಯರ ಕೈಗೆ ನಾನು ಸಿಗದಂತೆ ನನ್ನ ಸೇವಕರು ಹೋರಾಡುತ್ತಿದ್ದರು. ಆದರೆ ನನ್ನ ರಾಜ್ಯವು ಮತ್ತೊಂದು ಸ್ಥಳದ್ದು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಯೇಸು, “ನನ್ನ ರಾಜ್ಯವು ಈ ಲೋಕದ್ದಲ್ಲ, ನನ್ನ ರಾಜ್ಯವು ಈ ಲೋಕದ್ದಾಗಿದ್ದರೆ ನನ್ನನ್ನು ಯೆಹೂದ್ಯರಿಗೆ ಒಪ್ಪಿಸದಂತೆ ನನ್ನ ಸೇವಕರು ಹೋರಾಡುತ್ತಿದ್ದರು; ಆದರೆ ಈಗ ನನ್ನ ರಾಜ್ಯವು ಇಲ್ಲಿಯದಲ್ಲ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:36
14 ತಿಳಿವುಗಳ ಹೋಲಿಕೆ  

ಕಶ್ಯಾಕ್ ಮಟ್ಲ್ಯಾರ್ ದೆವಾಚೊ ರಾಜ್ ಖಾತಲ್ಯಾ ಅನಿ ಫಿತಲ್ಯಾಚ್ಯಾ ವರ್‍ತಿ ಹೊಂದುನ್ ನಾ. ಖರಿ ವಾಟ್, ಸಮಾದಾನ್, ಅನಿ ಪವಿತ್ರ್ ಆತ್ಮೊ ದಿತಲ್ಯಾ ಕುಶಿಚ್ಯಾ ವರ್‍ತಿ ಹೊಂದುನ್ ಹಾಯ್.


ಲೊಕಾ ಬಳ್‍ ಜಬ್ಬರಾನ್ ಮಾಕಾ ರಾಜಾ ಕರುಕ್ ಮನುನ್ ಯೆತಾತ್ ಮನುನ್ ಜೆಜುಕ್ ಗೊತ್ತ್ ಹೊತ್ತೆ, ತಸೆ ಮನುನ್ ಜೆಜು ಅನಿ ಪರ್ತುನ್ ಮಡ್ಡಿ ವರ್ತಿ ಗೆಲೊ.


ದೆವಾಚ್ಯಾ ಇದ್ರಾಕ್ ತೊ ಸಗ್ಳ್ಯಾಕಿ ಜಿವ್ ದಿತಾ ಅನಿ ಕ್ರಿಸ್ತ್ ಜೆಜುನ್ ಪೊಂತ್ ಪಿಲಾತಾಕ್ ಬರಿ ಸಾಕ್ಷಿ ದಿಲ್ಯಾನ್. ಮಿಯಾ ತುಕಾ ಹುಕುಮ್ ದಿತಾ.


“ಮಿಯಾ ಮಾಜ್ಯಾ ಬಾಬಾಕ್ಡೆ ಮಾಗಟ್ಲ್ಯಾರ್ ತೊ ಮಾಜ್ಯಾ ಮಜತಿಕ್ ಮನುನ್ ಸೈನಿಕಾಂಚ್ಯಾ ಬಾರಾ ತಾಂಡ್ಯಾಂನ್ಚ್ಯಾನ್ಕಿ ಜಾಸ್ತಿ ದೆವಾಚ್ಯಾ ದುತಾಕ್ನಿ ಧಾಡಿನಸ್ತಾನಾ ರ್‍ಹಾತಾ ಮನುನ್ ತಿಯಾ ಚಿಂತ್ಲೆ ಕಾಯ್?


ತನ್ನಾ ಜೆಜುನ್ “ಮಾಜ್ಯಾ ದೊಸ್ತಾ, ತುಮ್ಕಾ ನ್ಯಾಯ್ ಕರುನ್ ದಿವ್ಕ್ ಮಿಯಾ ಕೊನ್? ತುಮ್ಚಿ ಅಸ್ತಿ ವಾಟುನ್ ದಿತಲೊ ಅದಿಕಾರ್ ಮಾಕಾ ಕೊನ್ ದಿಲಾ” ಮನುನ್ ಜಬಾಬ್ ದಿಲ್ಯಾನ್,


ತುಮಿ ಮಾನ್ಸಾನಿ ಕರ್‍ಲ್ಯಾ ಸರ್ಕೆ ಇಚಾರ್‍ನಿ ಕರ್‍ತ್ಯಾಶಿ, ಮಿಯಾ ಕೊನಾಚೆಬಿ ಇಚಾರ್‍ನಿ ಕರುಕ್ ನಾ.


ತನ್ನಾ ಪಿಲಾತಾನ್ “ತಿಯಾ ಕಾಯ್ ಮಿಯಾ ಜುದೆವ್ ಮನುನ್ ಚಿಂತ್ಲೆ ಕಾಯ್? ತುಜ್ಯಾ ಸ್ವತಾಚ್ಯಾ ಲೊಕಾನಿ ಅನಿ ಯಾಜಕಾಂಚ್ಯಾ ಮುಖಂಡಾನಿ ತುಕಾ ಮಾಜ್ಯಾ ತಾಬೆತ್ ದಿಲ್ಯಾನಾತ್. ತಿಯಾ ಕಾಯ್ ಕರ್‍ಲೆ?” ಮಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು