Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 18:39 - ದೆವಾಚಿ ಖರಿ ಖಬರ್

39 ಖರೆ ಪದ್ದತಿ ಪರ್‍ಕಾರ್ ತುಮ್ಚ್ಯಾಸಾಟ್ನಿ ಮನುನ್ ಪಾಸ್ಕಾಚ್ಯಾ ಸನಾಚ್ಯಾ ಎಳಾರ್ ಎಕ್ ಬಂಧಿಖಾನ್ಯಾತ್ ಹೊತ್ತ್ಯಾ ಮಾನ್ಸಾಕ್ ಸೊಡುನ್ ದಿತಲೆ ಮನುನ್ ಹಾಯ್ ನ್ಹಯ್, ಜುದೆವಾಂಚ್ಯಾ ರಾಜಾಕ್ ತುಮ್ಚ್ಯಾಸಾಟ್ನಿ ಮಿಯಾ ಸೊಡುನ್ ದಿವ್ ಕಾಯ್?, ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆದರೆ ಪಸ್ಕ ಹಬ್ಬದಲ್ಲಿ ನಾನು ನಿಮಗೆ ಒಬ್ಬನನ್ನು ಬಿಟ್ಟು ಕೊಡುವ ಪದ್ಧತಿ ಉಂಟಷ್ಟೆ. ಆದಕಾರಣ ನಾನು ಯೆಹೂದ್ಯರ ಅರಸನನ್ನು ಬಿಟ್ಟು ಕೊಡುವುದು ನಿಮಗೆ ಇಷ್ಟವೋ?” ಎಂದು ಅವರನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಹೀಗೆ ಪಿಲಾತನು ಹೊರಗೆ ಯೆಹೂದ್ಯರ ಬಳಿಗೆ ಬಂದು, “ನನಗೆ ಈತನಲ್ಲಿ ಯಾವ ಅಪರಾಧವೂ ಕಾಣುವುದಿಲ್ಲ. ಪಾಸ್ಕಹಬ್ಬದ ಸಂದರ್ಭದಲ್ಲಿ ಒಬ್ಬ ಸೆರೆಯಾಳನ್ನು ಬಿಡುಗಡೆಮಾಡುವ ಪದ್ಧತಿಯಿದೆಯಷ್ಟೆ? ಆದ್ದರಿಂದ ನೀವು ಬಯಸಿದರೆ ಯೆಹೂದ್ಯರ ಅರಸನನ್ನು ನಾನು ಬಿಡುಗಡೆ ಮಾಡುತ್ತೇನೆ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ಆದರೆ ಪಸ್ಕಹಬ್ಬದಲ್ಲಿ ನಾನು ಒಬ್ಬನನ್ನು ನಿಮಗೆ ಬಿಟ್ಟುಕೊಡುವ ಪದ್ಧತಿ ಉಂಟಷ್ಟೆ; ನಾನು ಯೆಹೂದ್ಯರ ಅರಸನನ್ನು ಬಿಟ್ಟುಕೊಡುವದು ನಿಮಗೆ ಇಷ್ಟವೋ ಎಂದು ಅವರನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಆದರೆ ಪಸ್ಕಹಬ್ಬದ ಕಾಲದಲ್ಲಿ ನಾನು ನಿಮಗೋಸ್ಕರ ಕೈದಿಗಳಲ್ಲಿ ಒಬ್ಬನನ್ನು ಬಿಡುಗಡೆ ಮಾಡುವುದು ನಿಮ್ಮ ಪದ್ಧತಿಯಾಗಿದೆ. ನಾನು ಯೆಹೂದ್ಯರ ರಾಜನನ್ನು ಬಿಡುಗಡೆ ಮಾಡಬೇಕೆಂದು ನೀವು ಬಯಸುತ್ತೀರಾ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಆದರೆ ಪಸ್ಕಹಬ್ಬದಲ್ಲಿ ನಾನು ನಿಮಗೆ ಒಬ್ಬನನ್ನು ಬಿಟ್ಟುಕೊಡುವ ಪದ್ಧತಿಯಿದೆಯಷ್ಟೆ; ಆದಕಾರಣ ನಾನು ಯೆಹೂದ್ಯರ ಅರಸನನ್ನು ಬಿಟ್ಟುಕೊಡುವುದು ನಿಮಗೆ ಇಷ್ಟವೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 18:39
4 ತಿಳಿವುಗಳ ಹೋಲಿಕೆ  

ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು