ಯೋಹಾನ 19:1 - ದೆವಾಚಿ ಖರಿ ಖಬರ್1 ತನ್ನಾ ಪಿಲಾತಾನ್ ಜೆಜುಕ್ ಭೆಟ್ಲ್ಯಾನ್ ಅನಿ ಬಾರ್‍ಕೊಲಾನಿ ಮಾರುಕ್ ಲಾವ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆನಂತರ ಪಿಲಾತನು ಯೇಸುವನ್ನು ಕರೆದುಕೊಂಡು ಹೋಗಿ ಆತನನ್ನು ಕೊರಡೆಯಿಂದ ಹೊಡೆಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆಮೇಲೆ ಪಿಲಾತನು ಯೇಸು ಸ್ವಾಮಿಯನ್ನು ಅಲ್ಲಿಂದ ಕರೆದೊಯ್ದು ಕೊರಡೆಗಳಿಂದ ಹೊಡೆಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆಮೇಲೆ ಪಿಲಾತನು ಯೇಸುವನ್ನು ಕೊರಡೆಯಿಂದ ಹೊಡಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಬಳಿಕ, ಯೇಸುವನ್ನು ಕರೆದುಕೊಂಡು ಹೋಗಿ, ಕೊರಡೆಯಿಂದ ಹೊಡೆಯಬೇಕೆಂದು ಪಿಲಾತನು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಆಗ ಪಿಲಾತನು ಯೇಸುವನ್ನು ತೆಗೆದುಕೊಂಡು ಕೊರಡೆಯಿಂದ ಹೊಡೆಸಿದನು. ಅಧ್ಯಾಯವನ್ನು ನೋಡಿ |
ತೆಚೆಸಾಟ್ನಿ ಮಿಯಾ ತುಮ್ಕಾ ಸಾಂಗ್ತಾ, ಪ್ರವಾದ್ಯಾಕ್ನಿ, ಬುದ್ವಂತಾಕ್ನಿ, ಅನಿ ಶಾಸ್ತರಾ ಶಿಕ್ವುತಲ್ಯಾಕ್ನಿ ಮಿಯಾ ಧಾಡುನ್ ದಿತಾ; ತುಮಿ ತೆಂಚ್ಯಾತ್ಲ್ಯಾ ಉಲ್ಲ್ಯಾಕ್ನಿ ಜಿವಾನಿಚ್ ಮಾರ್‍ತ್ಯಾಶಿ, ಹುರಲ್ಲ್ಯಾಕ್ನಿ ಕುರ್ಸಾ ವರ್‍ತಿ ಮಾರ್‍ತ್ಯಾಶಿ, ಅನಿ ಉಲ್ಲ್ಯಾಕ್ನಿ ಸಿನಾಗೊಗಾತ್ನಿ ನ್ಹೆವ್ನ್ ಬಾರ್‍ಕೊಲಾನಿ ಮಾರ್‍ತ್ಯಾಶಿ, ಅನಿ ಎಕಾ ಗಾವಾನಿತ್ನಾ ಅನಿಎಕ್ ಗಾವಾಕ್ನಿ ತೆಂಕಾ ಪಳ್ಸುನ್ ಘಾಲ್ತ್ಯಾಶಿ.