Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:10 - ದೆವಾಚಿ ಖರಿ ಖಬರ್

10 ಪಿಲಾತಾನ್ ತೆಕಾ, “ತಿಯಾ ಮಾಜಾಕ್ಡೆ ಬೊಲಿನಿ ಮಾಕಾ ತುಕಾ ಸೊಡುಕ್ ಅದಿಕಾರ್ ಹಾಯ್, ಅನಿ ಕುರ್ಸಾರ್ ಮಾರುಕ್ಬಿ ಅದಿಕಾರ್ ಹಾಯ್” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಪಿಲಾತನು, “ನೀನು ನನ್ನೊಡನೆ ಮಾತನಾಡುವುದಿಲ್ಲವೋ? ನಿನ್ನನ್ನು ಬಿಡಿಸುವ ಅಧಿಕಾರವೂ ಮತ್ತು ನಿನ್ನನ್ನು ಶಿಲುಬೆಗೆ ಹಾಕಿಸುವ ಅಧಿಕಾರವೂ ನನಗೆ ಉಂಟೆಂಬುದು ನಿನಗೆ ಗೊತ್ತಿಲ್ಲವೋ?” ಎಂದು ಆತನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಗ ಪಿಲಾತನು, “ನನ್ನೊಡನೆ ನೀನು ಮಾತನಾಡುವುದಿಲ್ಲವೇ? ನಿನ್ನನ್ನು ಬಿಡುಗಡೆ ಮಾಡುವುದಕ್ಕೂ ನಿನ್ನನ್ನು ಶಿಲುಬೆಗೇರಿಸುವುದಕ್ಕೂ ನನಗೆ ಅಧಿಕಾರವಿದೆ ಎಂಬುದು ನಿನಗೆ ತಿಳಿಯದೋ?’ ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಪಿಲಾತನು - ನನ್ನ ಸಂಗಡಲೂ ನೀನು ಮಾತಾಡುವದಿಲ್ಲವೋ? ನಿನ್ನನ್ನು ಬಿಡಿಸುವ ಅಧಿಕಾರವೂ ನಿನ್ನನ್ನು ಶಿಲುಬೆಗೆ ಹಾಕಿಸುವ ಅಧಿಕಾರವೂ ನನಗೆ ಉಂಟೆಂಬದು ನಿನಗೆ ಗೊತ್ತಿಲ್ಲವೋ ಎಂದು ಆತನನ್ನು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಪಿಲಾತನು, “ನೀನು ನನ್ನೊಂದಿಗೆ ಮಾತಾಡುವುದಿಲ್ಲವೇ? ನಿನ್ನನ್ನು ಬಿಡಿಸುವ ಅಧಿಕಾರವೂ ನಿನ್ನನ್ನು ಶಿಲುಬೆಗೆ ಹಾಕಿಸುವ ಅಧಿಕಾರವೂ ನನಗಿದೆ ಎಂಬುದು ನಿನಗೆ ತಿಳಿಯದೋ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆಗ ಪಿಲಾತನು ಯೇಸುವಿಗೆ, “ನೀನು ನನ್ನೊಡನೆ ಮಾತನಾಡುವುದಿಲ್ಲವೋ? ನಿನ್ನನ್ನು ಬಿಡಿಸುವುದಕ್ಕೂ ನಿನ್ನನ್ನು ಶಿಲುಬೆಗೆ ಹಾಕಿಸುವುದಕ್ಕೂ ನನಗೆ ಅಧಿಕಾರವು ಉಂಟೆಂದು ನಿನಗೆ ತಿಳಿಯದೋ?” ಎಂದು ಕೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:10
5 ತಿಳಿವುಗಳ ಹೋಲಿಕೆ  

ಖರೆ ಪದ್ದತಿ ಪರ್‍ಕಾರ್ ತುಮ್ಚ್ಯಾಸಾಟ್ನಿ ಮನುನ್ ಪಾಸ್ಕಾಚ್ಯಾ ಸನಾಚ್ಯಾ ಎಳಾರ್ ಎಕ್ ಬಂಧಿಖಾನ್ಯಾತ್ ಹೊತ್ತ್ಯಾ ಮಾನ್ಸಾಕ್ ಸೊಡುನ್ ದಿತಲೆ ಮನುನ್ ಹಾಯ್ ನ್ಹಯ್, ಜುದೆವಾಂಚ್ಯಾ ರಾಜಾಕ್ ತುಮ್ಚ್ಯಾಸಾಟ್ನಿ ಮಿಯಾ ಸೊಡುನ್ ದಿವ್ ಕಾಯ್?, ಮಟ್ಲ್ಯಾನ್.


ತೊ ಪರ್ತುನ್ ಘರಾತ್ ಗೆಲೊ, ಅನಿ ಜೆಜುಕ್ “ತಿಯಾ ಖೈತ್ನಾ ಯೆಲೆ?” ಮನುನ್ ಇಚಾರ್‍ಲ್ಯಾನ್. ಖರೆ ಜೆಜುನ್ ಜಬಾಬ್ ದಿವ್ಕ್ ನಾ.


ತೆಕಾ ಜೆಜುನ್, “ತುಕಾ ಮಾಜೆ ವರ್ತಿ ಅದಿಕಾರ್ ಹಾಯ್ ಕಶ್ಯಾಕ್ ಮಟ್ಲ್ಯಾರ್, ದೆವಾನ್ ತೊ ಅದಿಕಾರ್ ತುಕಾ ದಿಲ್ಯಾನಾಯ್, ತೆಚೆಸಾಟ್ನಿ ಜೊ ಕೊನ್ ಮಾಕಾ ತುಜ್ಯಾ ಹಾತಿತ್ ಒಪ್ಸುನ್ ದಿಲ್ಯಾನಾಯ್ ತೆಕಾ ಮೊಟೊ ಪಾಪ್ ಲಾಗ್ತಾ”.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು