Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:15 - ದೆವಾಚಿ ಖರಿ ಖಬರ್

15 ತ್ಯಾ ಲೊಕಾನಿ, “ತೆಕಾ ಜಿವಾನಿ ಮಾರ್! ತೆಕಾ ಜಿವಾನಿ ಮಾರ್! ತೆಕಾ ಕುರ್ಸಾರ್ ಮಾರ್!” ಮನುನ್ ಬೊಬ್ ಮಾರ್‍ಲ್ಯಾನಿ. ತನ್ನಾ ಪಿಲಾತಾನ್ ತೆಂಕಾ, “ಮಿಯಾ ತುಮ್ಚ್ಯಾ ರಾಜಾಕ್ ಕುರ್ಸಾರ್ ಮಾರುಚೆ?” ಮನುನ್ ಇಚಾರ್‍ಲ್ಯಾನ್, ತನ್ನಾ ಯಾಜಕಾಂಚ್ಯಾ ಮುಖಂಡಾನಿ, “ಅಮ್ಕಾ ಎಕ್ಲೊಚ್ ಎಕ್ ರಾಜಾ ಹಾಯ್ ತೊ ಸಿಜರ್” ಮನುನ್ ಜಬಾಬ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅದಕ್ಕೆ ಅವರು, “ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು” ಎಂದು ಕೂಗಿದರು. ಅದಕ್ಕೆ ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ?” ಎಂದು ಹೇಳಿದಕ್ಕೆ, ಮುಖ್ಯಯಾಜಕರು, “ಕೈಸರನೇ, ಹೊರತು ನಮಗೆ ಬೇರೆ ಅರಸನಿಲ್ಲ” ಎಂದು ಉತ್ತರ ಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಅವರಾದರೋ, “ಕೊಲ್ಲಿರಿ, ಕೊಲ್ಲಿರಿ; ಶಿಲುಬೆಗೇರಿಸಿರಿ,” ಎಂದು ಕಿರುಚಿದರು. ಪಿಲಾತನು, “ನಿಮ್ಮ ಅರಸನನ್ನು ಶಿಲುಬೆಗೇರಿಸಲೇ?” ಎಂದನು. ಅದಕ್ಕೆ ಮುಖ್ಯಯಾಜಕರು, “ರೋಮ್ ಚಕ್ರವರ್ತಿಯ ಹೊರತು ನಮಗೆ ಬೇರೆ ಅರಸನಿಲ್ಲ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಅದಕ್ಕೆ ಅವರು - ಅವನನ್ನು ಕೊಲ್ಲಿಸು, ಕೊಲ್ಲಿಸು, ಶಿಲುಬೆಗೆ ಹಾಕಿಸು ಎಂದು ಕೂಗಿದರು. ಪಿಲಾತನು - ನಿಮ್ಮ ಅರಸನನ್ನು ಶಿಲುಬೆಗೆ ಹಾಕಿಸಲೋ? ಅಂದದ್ದಕ್ಕೆ ಮಹಾಯಾಜಕರು - ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೂದ್ಯರು, “ಕೊಲ್ಲಿರಿ, ಕೊಲ್ಲಿರಿ; ಅವನನ್ನು ಶಿಲುಬೆಗೇರಿಸಿರಿ!” ಎಂದು ಕಿರುಚಿದರು. ಪಿಲಾತನು ಯೆಹೂದ್ಯರಿಗೆ, “ನಿಮ್ಮ ರಾಜನನ್ನು ಶಿಲುಬೆಗೇರಿಸಬೇಕೇ?” ಎಂದು ಕೇಳಿದನು. ಮಹಾಯಾಜಕರು, “ನಮಗಿರುವ ಒಬ್ಬನೇ ರಾಜನೆಂದರೆ ಸೀಸರ್!” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದರೆ ಅವರು, “ಆತನನ್ನು ಕೊಲ್ಲಿಸು ಕೊಲ್ಲಿಸು! ಆತನನ್ನು ಶಿಲುಬೆಗೆ ಹಾಕು!” ಎಂದು ಕೂಗಿದರು. ಅದಕ್ಕೆ ಪಿಲಾತನು ಅವರಿಗೆ, “ನಿಮ್ಮ ಅರಸನನ್ನು ಶಿಲುಬೆಗೆ ಹಾಕಬೇಕೆ?” ಎಂದು ಕೇಳಿದನು. ಆಗ ಮುಖ್ಯಯಾಜಕರು, “ಕೈಸರನೇ ಹೊರತು ನಮಗೆ ಬೇರೆ ಅರಸನಿಲ್ಲ,” ಎಂದು ಉತ್ತರಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:15
9 ತಿಳಿವುಗಳ ಹೋಲಿಕೆ  

ತ್ಯಾ ಲೊಕಾಂಚ್ಯಾ ತಾಂಡ್ಯಾನ್, “ತೆಕಾ ಜಿವಾನಿ ಮಾರ್! ಬಾರಾಬ್ಬಾಸಾಕ್ ಅಮ್ಚ್ಯಾಸಾಟ್ನಿ ಸೊಡುನ್ ದಿ!” ಮನುನ್ ಬೊಬ್ ಮಾರ್‍ಲ್ಯಾನಿ.


ಹಿ ಗೊಸ್ಟಿಯಾ ಸಾಂಗ್ತಾನಾ ಸಗ್ಳಿ ಲೊಕಾ ಪಾವ್ಲು ಸಾಂಗ್ತಲೆ ಆಯ್ಕುಲಾಲಿ ಮಾನಾ ತೆನಿ “ಅಸ್ಲ್ಯಾಕ್ನಿ ಜಿಮ್ನಿ ವೈನಾ ಕಾಡುನ್ ಟಾಕುಚೆ ಹ್ಯೊ ಜಿವಾನಿ ರ್‍ಹಾವ್ಕ್ ಯೊಗ್ಯಾನಾ” ಮನುನ್ ಬೊಬ್ ಮಾರ್‍ಲ್ಯಾನಿ.


ತಾಂಡೊ ಹೊವ್ನ್ ಯೆಲ್ಲಿ ಲೊಕಾ ಅಮ್ಚ್ಯಾ ವಾಂಗ್ಡಾ ಯೆವ್ನ್ಗೆತ್ ತೆಕಾ ಜಿವ್‍ಕಾಡಾ! ಮನುನ್ ಬೊಬ್ ಮಾರಿತ್.


ಯಾಜಕಾಂಚ್ಯಾ ಮುಖಂಡಾನಿ, ಅನಿ ದೆವಾಚ್ಯಾ ಗುಡಿಚ್ಯಾ ರಾಕ್ವಾಲ್ಯಾನಿ ತೆಕಾ ಬಗಟಲ್ಲ್ಯಾ ಬರಬ್ಬರ್, “ತೆಕಾ ಕುರ್ಸಾರ್ ಮಾರ್! ತೆಕಾ ಕುರ್ಸಾರ್ ಮಾರ್!” ಮನುನ್ ಬೊಬ್ ಮಾರ್‍ಲ್ಯಾನಿ. ಪಿಲಾತಾನ್ ತೆಂಕಾ “ತುಮಿಚ್ ತೆಕಾ ಘೆವ್ನ್ ಜಾವಾ, ಅನಿ ಕುರ್ಸಾರ್ ಮಾರಾ, ಮಾಕಾ ತೆಕಾ ಮರ್‍ನಾಚಿ ಶಿಕ್ಷಾ ದಿ ಸರ್ಕೆ ಚುಕ್ ತೆಚ್ಯಾ ಭುತ್ತುರ್ ಗಾವುಕ್ನಾ” ಮಟ್ಲ್ಯಾನ್.


ತನ್ನಾ ಪಿಲಾತಾನ್ ತೆಂಕಾ, “ತಸೆ ಜಾಲ್ಯಾರ್ ತುಮಿಚ್ ತೆಕಾ ಘೆವ್ನ್ ಜಾವಾ, ಅನಿ ತುಮ್ಚ್ಯಾ ಖಾಯ್ದ್ಯಾ ಪರ್‍ಕಾರ್ ಕಾಯ್ ಕರ್‍ತಲೆ ಹಾಯ್ ತೆ ಕರಾ” ಮಟ್ಲ್ಯಾನ್ ತನ್ನಾ ತೆನಿ, “ಕೊನಾಕ್ಬಿ ಮರ್‍ನಾಚಿ ಶಿಕ್ಷಾ ದಿವ್ಕ್ ಅಮ್ಕಾ ಪರ್‍ವಾನ್ಗಿ ನಾ” ಮಟ್ಲ್ಯಾನಿ.


ತರ್ ಅಮ್ಕಾ“ಅಮಿ ರೊಮಾಚ್ಯಾ ಚಕ್ರವರ್ತಿಕ್ ತೆರ್‍ಗಿ ದಿತಲೆ ಅಮ್ಚ್ಯಾ ಖಾಯ್ದ್ಯಾ ಪರ್‍ಕಾರ್ ಸಮಾ ಕಾಯ್ ಚುಕ್ ಮನ್ತೆಯ್? ಸಾಂಗ್” ಮನುನ್ ಇಚಾರ್‍ಲ್ಯಾನಿ.


ಜೆಜು ಮರುಕುಚ್ ಪಾಜೆ ಮನ್ತಲ್ಯಾಕ್ ತೆಂಕಾ ಕಾರನ್ ಗಾವ್ಕ್ ನಸ್ಲ್ಯಾರ್ಬಿ ತೆಕಾ ಜಿವಾನಿ ಮಾರುಚೆ ಮನುನ್ ಪಿಲಾತಾಕ್ಡೆ ಮಾಗುನ್ ಘೆಟ್ಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು