ಯೋಹಾನ 19:22 - ದೆವಾಚಿ ಖರಿ ಖಬರ್22 ತನ್ನಾ ಪಿಲಾತಾನ್ “ಜೆ ಕಾಯ್ ಮಿಯಾ ಲಿವ್ಲಾ, ತೆ ಲಿವ್ನ್ ಹೊಲಾ”, ಮನುನ್ ಜಬಾಬ್ ದಿಲ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಅದಕ್ಕೆ ಪಿಲಾತನು, “ನಾನು ಬರೆದದ್ದು ಬರೆದಾಯಿತು” ಎಂದು ಉತ್ತರ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅದಕ್ಕೆ ಪಿಲಾತನು, “ನಾನು ಬರೆದುದು ಬರೆದಾಯಿತು,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಅದಕ್ಕೆ ಪಿಲಾತನು - ನಾನು ಬರೆದದ್ದು ಬರೆದಾಯಿತು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಪಿಲಾತನು, “ನಾನು ಬರೆದಿರುವುದನ್ನು ಬದಲಾಯಿಸಲಾಗುವುದಿಲ್ಲ” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಪಿಲಾತನು, “ನಾನು ಬರೆದದ್ದು ಬರೆದಾಯಿತು,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿ |