Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:23 - ದೆವಾಚಿ ಖರಿ ಖಬರ್

23 ಜೆಜುಕ್ ಕುರ್ಸಾರ್ ಮಾರುನ್ ಹೊಲ್ಲ್ಯಾ ಮಾನಾ ಸೈನಿಕಾನಿ ತೆಚೆ ಕಪ್ಡೆ ಘೆಟ್ಲ್ಯಾನಿ ಅನಿ ಚಾರ್ ವಾಟೆ ಕರುನ್ ಎಗಳ್ಳ್ಯಾನಿ, ಎಕೆಕ್ ವಾಟೊ ಎಕೆಕ್ಲ್ಯಾನಿ ಚಾರ್ ಸೈನಿಕಾನಿ ತೆ ವಾಟುನ್ ಘೆಟ್ಲ್ಯಾನಿ, ತೆನಿ ತೆಚೊ ಝಗೊಬಿ ಘೆಟ್ಲ್ಯಾನಿ. ತೊ ಎಕ್ ಸೈತ್ ಶಿವನ್ ನಸ್ತಾನಾ ವೈನಾ ಖಾಯ್ಲ್ ಪತರ್ ಎಕಾಕ್ನಾ ಗುತುನ್‍ಗೆತ್ ಯೆಲ್ಲೊ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಸಿಪಾಯಿಗಳು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಅವರು ಆತನ ವಸ್ತ್ರಗಳನ್ನು ತೆಗೆದುಕೊಂಡು ನಾಲ್ಕು ಪಾಲು ಮಾಡಿ ಒಬ್ಬೊಬ್ಬ ಸಿಪಾಯಿಗೆ ಒಂದೊಂದು ಭಾಗದಂತೆ ಹಂಚಿಕೊಂಡರು. ಆತನ ಒಳಂಗಿಯನ್ನು ಸಹ ತೆಗೆದುಕೊಂಡರು. ಆದರೆ ಆ ಅಂಗಿಗೆ ಹೊಲಿಗೆ ಇರಲಿಲ್ಲ. ಅದು ಮೇಲಿನಿಂದ ಕೆಳಗಿನವರೆಗೆ ಹೆಣೆದದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಯೇಸುವನ್ನು ಶಿಲುಬೆಗೇರಿಸಿದ ಬಳಿಕ ಸೈನಿಕರು ಯೇಸುವಿನ ಬಟ್ಟೆಗಳನ್ನು ತೆಗೆದುಕೊಂಡು ಒಬ್ಬೊಬ್ಬರಿಗೆ ಒಂದೊಂದು ಪಾಲಿನಂತೆ ನಾಲ್ಕು ಪಾಲುಮಾಡಿ ಹಂಚಿಕೊಂಡರು. ಅವರ ಒಳ ಅಂಗಿಯಾದರೋ ಹೊಲಿಗೆಯಿಲ್ಲದೆ ಮೇಲಿಂದ ಕೆಳಗಿನವರೆಗೆ ಹೆಣೆದದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಸಿಪಾಯಿಗಳು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಅವರು ಆತನ ಮೇಲುಹೊದಿಕೆಗಳನ್ನು ತಕ್ಕೊಂಡು ನಾಲ್ಕು ಪಾಲು ಮಾಡಿ ಒಬ್ಬೊಬ್ಬ ಸಿಪಾಯಿಗೆ ಒಂದೊಂದು ಪಾಲಿನ ಪ್ರಕಾರ ಹಂಚಿಕೊಂಡರು. ಆತನ ಒಳಂಗಿಯನ್ನು ಸಹ ತಕ್ಕೊಂಡರು; ಆದರೆ ಆ ಅಂಗಿಗೆ ಹೊಲಿಗೆ ಇರಲಿಲ್ಲ. ಅದು ಮೇಲಿನಿಂದ ಅಖಂಡವಾಗಿ ಹೆಣೆದದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಸೈನಿಕರು ಯೇಸುವನ್ನು ಶಿಲುಬೆಗೇರಿಸಿದ ಬಳಿಕ ಆತನ ಬಟ್ಟೆಗಳನ್ನು ನಾಲ್ಕು ಭಾಗ ಮಾಡಿ ಒಬ್ಬೊಬ್ಬರು ಒಂದೊಂದು ಭಾಗವನ್ನು ತೆಗೆದುಕೊಂಡರು. ಅಲ್ಲದೆ ಆತನ ಒಳಂಗಿಯನ್ನು ಸಹ ತೆಗೆದುಕೊಂಡರು. ಅದು ಹೊಲಿಗೆಯಿಲ್ಲದೆ ಮೇಲಿನಿಂದ ಕೆಳಗಿನವರೆಗೆ ಹೆಣೆದದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಸೈನಿಕರು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಅವರ ವಸ್ತ್ರಗಳನ್ನು ತೆಗೆದು ಪ್ರತಿಯೊಬ್ಬ ಸೈನಿಕನಿಗೆ ಒಂದೊಂದು ಭಾಗದಂತೆ ನಾಲ್ಕು ಭಾಗಗಳನ್ನಾಗಿ ಹಂಚಿಕೊಂಡರು. ಅವರ ಒಳ ಅಂಗಿಯನ್ನು ಸಹ ತೆಗೆದುಕೊಂಡರು. ಆ ಒಳ ಅಂಗಿಯು ಹೊಲಿಗೆ ಇಲ್ಲದೆ ಮೇಲಿನಿಂದ ಕೆಳಗಿನವರೆಗೆ ಹೆಣೆದದ್ದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:23
6 ತಿಳಿವುಗಳ ಹೋಲಿಕೆ  

ತನ್ನಾ ಜೆಜುನ್ “ಬಾಬಾ ತೆಂಕಾ ಮಾಪ್‍ ಕರ್, ತೆನಿ ಕಾಯ್ ಕರುಲ್ಯಾತ್ ಮನುನ್ ತೆಂಕಾಚ್ ಗೊತ್ತ್ ನಾ”, ಮಟ್ಲ್ಯಾನ್. ಚಿಟಿಯಾ ಕಾಡುನ್ ಕೊನಾಕ್ ಯೆತಾತ್ ಬಗುಂವಾ ಮನುನ್ ತೆನಿ ತೆಚೆ ಕಪ್ಡೆ ವಾಟುನ್ ಘೆಟ್ಲ್ಯಾನಿ.


ಸಯ್ನಿಕಾನಿ ಜೆಜುಕ್ ಕುರ್ಸಾ ವರ್ತಿ ಮಾರುನ್, ಚಿಟಿಯಾ ಘಾಲುನ್ ತೆಚೆ ಕಪ್ಡೆ ಕೊನಾಕ್ ಯೆತ್ಯಾತ್ ಮನುನ್ ವಾಟುನ್ ಘೆಟ್ಲ್ಯಾನಿ.


ಮಾನಾ ತೆನಿ ತೆಕಾ ಕುರ್ಸಾ ವರ್‍ತಿ ಮಾರ್‍ಲ್ಯಾನಿ ಅನಿ ಚಿಟಿಯಾ ಘಾಲುನ್ ತೆಚೆ ಕಪ್ಡೆ ತೆನಿ ವಾಟುನ್ ಘೆಟ್ಲ್ಯಾನಿ.


ಸೊಳಾ ಸೈನಿಕಾ ಪೆದ್ರುಕ್ ರಾಕ್ವಲಿ ಹೊತ್ತೆ, ಪಾಸ್ಕಾಚೊ ಸನ್ ಸರಲ್ಯಾ ತನ್ನಾ ತೆಕಾ ಲೊಕಾಂಚ್ಯಾ ಇದ್ರಾಕ್ ಹಾನುನ್ ಇಬೆ ಕರುಚೆ ಮನುನ್ ಘೆಟಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು