ಯೋಹಾನ 19:25 - ದೆವಾಚಿ ಖರಿ ಖಬರ್25 ಜೆಜುಚಿ ಬಾಯ್ ಮರಿ, ಜೆಜುಚ್ಯಾ ಬಾಯ್ಚಿ ಭೆನ್, ಕ್ಲಿಯೊಪಾಸಾಚಿ ಬಾಯ್ಕೊ ಮರಿ, ಅನಿ ಮರಿ ಮಾಗ್ದೆಲಿನಾ ಹೆನಿ ಥೈಚ್ ಜೆಜುಜ್ಯಾ ಕುರ್ಸಾ ಜಗ್ಗೊಳ್ ಇಬೆ ಹೊತ್ತ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಯೇಸುವಿನ ಶಿಲುಬೆಯ ಬಳಿಯಲ್ಲಿ ಆತನ ತಾಯಿಯೂ, ಆತನ ತಾಯಿಯ ತಂಗಿಯೂ, ಕ್ಲೋಪನ ಹೆಂಡತಿಯಾದ ಮರಿಯಳೂ, ಮಗ್ದಲದ ಮರಿಯಳೂ ನಿಂತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಯೇಸುವಿನ ತಾಯಿ, ತಾಯಿಯ ಸಹೋದರಿ, ಕ್ಲೋಪನ ಹೆಂಡತಿ ಮರಿಯ ಮತ್ತು ಮಗ್ದಲದ ಮರಿಯ - ಇವರು ಶಿಲುಬೆಯ ಬಳಿಯಲ್ಲಿ ನಿಂತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಯೇಸುವಿನ ಶಿಲುಬೆಯ ಬಳಿಯಲ್ಲಿ ಆತನ ತಾಯಿಯೂ ಆತನ ತಾಯಿಯ ತಂಗಿಯೂ ಕ್ಲೋಪನ ಹೆಂಡತಿಯಾದ ಮರಿಯಳೂ ಮಗ್ದಲದ ಮರಿಯಳೂ ನಿಂತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಯೇಸುವಿನ ತಾಯಿ, ತಾಯಿಯ ಸಹೋದರಿ, ಕ್ಲೋಪನ ಹೆಂಡತಿಯಾದ ಮರಿಯಳು ಮತ್ತು ಮಗ್ದಲದ ಮರಿಯಳು ಶಿಲುಬೆಯ ಬಳಿಯಲ್ಲಿ ನಿಂತುಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಯೇಸುವಿನ ಶಿಲುಬೆಯ ಬಳಿಯಲ್ಲಿ ಅವರ ತಾಯಿಯೂ ಅವರ ತಾಯಿಯ ಸಹೋದರಿಯೂ ಕ್ಲೋಪನ ಹೆಂಡತಿಯಾದ ಮರಿಯಳೂ ಮಗ್ದಲದ ಮರಿಯಳೂ ನಿಂತಿದ್ದರು. ಅಧ್ಯಾಯವನ್ನು ನೋಡಿ |