ಯೋಹಾನ 19:27 - ದೆವಾಚಿ ಖರಿ ಖಬರ್27 ಮಾನಾ ತೆನಿ ಅಪ್ನಾಚ್ಯಾ ಶಿಸಾಕ್, “ಹಿ ತುಜಿ ಬಾಯ್” ಮನುನ್ ಸಾಂಗಟ್ಲ್ಯಾನ್, ತನ್ನಾಚ್ಯಾನ್ ತ್ಯಾ ಶಿಸಾನ್ ತಿಕಾ ಅಪ್ನಾಚಿ ಸ್ವತಾಚಿ ಬಾಯ್ ಕರುನ್ ಘೆಟ್ಲ್ಯಾನ್ ಅನಿ ಘರಾಕ್ ಘೆವ್ನ್ ಗೆಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ತರುವಾಯ ಆ ಶಿಷ್ಯನಿಗೆ, “ಇಗೋ, ನಿನ್ನ ತಾಯಿ” ಎಂದು ಹೇಳಿದನು. ಆ ಗಳಿಗೆಯಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲೇ ಇರಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಅನಂತರ ತಮ್ಮ ಶಿಷ್ಯನನ್ನು ಕುರಿತು, “ಇಗೋ, ನಿನ್ನ ತಾಯಿ,” ಎಂದರು. ಅಂದಿನಿಂದ ಆ ಶಿಷ್ಯನು ಆಕೆಯನ್ನು ತನ್ನ ಮನೆಯಲ್ಲೇ ಇರಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ತರುವಾಯ ಆ ಶಿಷ್ಯನಿಗೆ - ಇಗೋ ನಿನ್ನ ತಾಯಿ ಎಂದು ಹೇಳಿದನು. ಆ ಹೊತ್ತಿನಿಂದ ಆ ಶಿಷ್ಯನು ಆಕೆಯನ್ನು ತನ್ನ ಮನೆಯಲ್ಲೇ ಇರಿಸಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಬಳಿಕ ಯೇಸು ಆ ಶಿಷ್ಯನಿಗೆ, “ಇಗೋ, ನಿನ್ನ ತಾಯಿ” ಎಂದನು. ಅಂದಿನಿಂದ ಆ ಶಿಷ್ಯನು ಆಕೆಯನ್ನು ಕರೆದುಕೊಂಡು ಹೋಗಿ ತನ್ನ ಮನೆಯಲ್ಲೇ ಇರಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆಮೇಲೆ ಯೇಸು ಆ ಶಿಷ್ಯನಿಗೆ, “ಇಗೋ, ನಿನ್ನ ತಾಯಿಯು,” ಎಂದರು. ಆ ಸಮಯದಿಂದ ಆ ಶಿಷ್ಯನು ಆಕೆಯನ್ನು ತನ್ನ ಸ್ವಂತ ಮನೆಯಲ್ಲಿ ಇರಿಸಿಕೊಂಡನು. ಅಧ್ಯಾಯವನ್ನು ನೋಡಿ |