Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:36 - ದೆವಾಚಿ ಖರಿ ಖಬರ್

36 “ತೆಚೆ ಎಕ್ ಸೈತ್ ಹಡ್ಡ್ ಮೊಡುನ್ ಹೊಯ್ನಾ. ಮನುನ್ ಪವಿತ್ರ್ ಪುಸ್ತಕಾತ್ ಸಾಂಗಟಲ್ಲೆ ಖರೆ ಹೊವ್‍ಸಾಟ್ನಿ ಹೆ ಅಶೆ ಹೊಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಏಕೆಂದರೆ “ಆತನ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು” ಎಂದು ಧರ್ಮಶಾಸ್ತ್ರದಲ್ಲಿ ಬರೆದ ಮಾತು ನೆರವೇರುವಂತೆ ಇದಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ‘ಆತನ ಎಲುಬೊಂದನ್ನು ಮುರಿಯಕೂಡದು’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ. ಆ ವಾಕ್ಯ ನೆರವೇರುವಂತೆ ಹೀಗೆ ನಡೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಯಾಕಂದರೆ - ಆತನ ಒಂದು ಎಲುಬನ್ನಾದರೂ ಮುರಿಯಕೂಡದು ಎಂದು ಶಾಸ್ತ್ರದಲ್ಲಿ ಬರೆದ ಮಾತು ನೆರವೇರುವಂತೆ ಇದಾಯಿತು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಪವಿತ್ರ ಗ್ರಂಥದಲ್ಲಿ ಬರೆದಿರುವ, “ಆತನ ಎಲುಬುಗಳಲ್ಲಿ ಒಂದಾದರೂ ಮುರಿಯಲ್ಪಡುವುದಿಲ್ಲ” ಎಂಬ ಮಾತು ಹೀಗೆ ನೆರವೇರಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಏಕೆಂದರೆ, “ಯೇಸುವಿನ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು,” ಎಂಬ ಪವಿತ್ರ ವೇದದ ವಾಕ್ಯವು ನೆರವೇರುವಂತೆಯೇ ಇವೆಲ್ಲಾ ಸಂಭವಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:36
10 ತಿಳಿವುಗಳ ಹೋಲಿಕೆ  

ಕಾಯ್ ಘಡ್ತಲೆ ಹಾಯ್ ತೆ ಸಗ್ಳೆ ಘಡುನ್ ಹೊಲೆ ಮನುನ್ ಜೆಜುಕ್ ಕಳ್ಳೆ. ಪವಿತ್ರ್ ಪುಸ್ತಕಾತ್ಲೆ ಖರೆ ಹೊವ್‍ಸಾಟ್ನಿ ತೆನಿ, “ಮಾಕಾ ಸೊಸ್‍ ಲಾಗ್ಲಾ!” ಮಟ್ಲ್ಯಾನ್.


ಪ್ರವಾದ್ಯಾಚ್ಯಾ ತೊಂಡಾತ್ನಾ ಸರ್ವೆಸ್ವರಾನ್ ಸಾಂಗಲ್ಲೆ ಸಗ್ಳೆ ಖರೆ ಹೊವ್‍ಸಾಟ್ನಿ ಮನುನ್ ಹೆ ಸಗ್ಳೆ ಅಶೆ ಹೊಲೆ.


ಸೈನಿಕಾನಿ ಎಕಾಮೆಕಾಕ್ನಿ “ಅಮಿ ಹ್ಯೊ ಪಿಂಜ್ತಲೊ ನಕ್ಕೊ, ಚಿಟಿಯಾ ಘಾಲುನ್ ಕೊನಾಕ್ ಯೆತಾ ಕಾಯ್ ಮನುನ್ ಬಗುವಾ” ಮಟ್ಲ್ಯಾನಿ. ಅಶೆ ಪವಿತ್ರ್ ಪುಸ್ತಕಾತ್, “ತೆನಿ ಮಾಜೆ ಕಪ್ಡೆ ಅಪ್ನಾಂಚ್ಯಾ ಮದ್ದಿ ವಾಟುನ್ ಘೆಟ್ಲ್ಯಾನಿ, ಅನಿ ಮಾಜ್ಯಾ ಝಾಗ್ಯಾಸಾಟ್ನಿ ಚಿಟಿಯಾ ಘಾಟ್ಲ್ಯಾನಿ”. ಮನುನ್ ಸಾಂಗಲ್ಲೆ ಪುರಾ ಹೊಲೆ. ಸೈನಿಕಾನಿ ಅಸೆಚ್ ಕರ್ಲ್ಯಾನಿ.


“ಮಿಯಾ ತುಮ್ಚ್ಯಾ ಸಗ್ಳ್ಯಾಂಚ್ಯಾಚ್ ವಿಶಯಾತ್ ಬೊಲಿನಾ ಹೊಲಾ, ಮಿಯಾ ಎಚುನ್ ಕಾಡಲ್ಲ್ಯಾಂಚ್ಯಾ ವಿಶಯಾತ್ ಮಾಕಾ ಗೊತ್ತ್ ಹಾಯ್, ಖರೆ ಪವಿತ್ರ್ ಪುಸ್ತಕಾತ್ ಮಾಜ್ಯಾ ವಾಂಗ್ಡಾ ಎಕುಚ್ ಭಾನ್ಯಾತ್ ಜೆವಲ್ಲೊ ಮಾಜೆ ವರ್ತಿ ಪರತ್ತಾ ” ಮನುನ್ ಲಿವಲ್ಲೆ ಖರೆ ಹೊವ್ಕ್ ಪಾಜೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು