ಯೋಹಾನ 19:39 - ದೆವಾಚಿ ಖರಿ ಖಬರ್39 ಎಕ್ ದಿಸ್ ರಾಚ್ಚೆಂಚೆ ಜೆಜುಕ್ ಬಗುಕ್ ಮನುನ್ ಯೆಲ್ಲೊ, ನಿಕೊದೆಮ್, ಜಗ್ಗೊಳ್-ಜಗ್ಗೊಳ್ ತಿಸ್ ಕಿಲೊವ್ ಹೊಯ್ಲ್ ತವ್ಡೆ ಸುಗಂದ್ ತೆಲ್ ಅನಿ ಲೊಳಿಸಾರ್ ಮಿಸಳಲ್ಲೆ ತೆಲ್ ಘೆವ್ನ್ ಜುಜೆಚ್ಯಾ ವಾಂಗ್ಡಾ ಗೆಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಇದಲ್ಲದೆ ಮೊದಲು ಒಂದು ಸಾರಿ ರಾತ್ರಿ ವೇಳೆಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ರಕ್ತಬೋಳ ಅಗರುಗಳನ್ನು ಕಲಸಿದ ಚೂರ್ಣವನ್ನು ನೂರು ಸೇರಿನಷ್ಟು ತೆಗೆದುಕೊಂಡು ಅಲ್ಲಿಗೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಈತನು ಮಾತ್ರವಲ್ಲ, ಹಿಂದೊಮ್ಮೆ ಯೇಸುವನ್ನು ರಾತ್ರಿಯಲ್ಲಿ ನೋಡಲು ಬಂದಿದ್ದ ನಿಕೊದೇಮನು ಕೂಡ ಅಲ್ಲಿಗೆ ಬಂದನು. ಇವನು ರಕ್ತಬೋಳ ಹಾಗೂ ಅಗರು ಕಲಸಿದ ಮೂವತ್ತು ಕಿಲೋಗ್ರಾಮಿನಷ್ಟು ಚೂರ್ಣವನ್ನು ತಂದಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)39 ಇದಲ್ಲದೆ ಮೊದಲು ಒಂದು ಸಾರಿ ರಾತ್ರಿವೇಳೆಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ರಕ್ತಬೋಳ ಅಗರುಗಳನ್ನು ಕಲಸಿದ ಚೂರ್ಣವನ್ನು ನೂರು ಸೇರಿನಷ್ಟು ತಕ್ಕೊಂಡು ಅಲ್ಲಿಗೆ ಬಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ನಿಕೊದೇಮನೂ ಯೋಸೇಫನೊಂದಿಗೆ ಹೋದನು. ಹಿಂದೊಮ್ಮೆ, ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದು ಆತನೊಂದಿಗೆ ಮಾತಾಡಿದ್ದವನೇ ನಿಕೊದೇಮನು. ಅವನು ಸುಮಾರು ಐವತ್ತು ಕಿಲೋಗ್ರಾಮಿನಷ್ಟು ಸುಗಂಧದ್ರವ್ಯಗಳನ್ನು ತೆಗೆದುಕೊಂಡು ಬಂದನು. ಆ ಸುಗಂಧದ್ರವ್ಯವು ರಕ್ತ ಬೋಳ ಮತ್ತು ಅಗರುಗಳ ಮಿಶ್ರಣವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಇದಲ್ಲದೆ ಮೊದಲು ಒಂದು ಸಾರಿ ರಾತ್ರಿಯಲ್ಲಿ ಯೇಸುವಿನ ಬಳಿಗೆ ಬಂದಿದ್ದ ನಿಕೊದೇಮನು ಸಹ ರಕ್ತಬೋಳ, ಅಗರುಗಳನ್ನು, ಸುಗಂಧದ್ರವ್ಯ ಬೆರೆಸಿದ ಮಿಶ್ರಣವನ್ನು, ಮೂವತ್ತು ಕಿಲೋಗ್ರಾಮಿನಷ್ಟು ತೆಗೆದುಕೊಂಡು ಅಲ್ಲಿಗೆ ಬಂದನು. ಅಧ್ಯಾಯವನ್ನು ನೋಡಿ |