ಯೋಹಾನ 19:41 - ದೆವಾಚಿ ಖರಿ ಖಬರ್41 ಜೆಜುಕ್ ಜಿವಾನಿ ಮಾರಲ್ಲ್ಯಾ ಜಾಗ್ಯಾಚ್ಯಾ ಜಗ್ಗೊಳ್ ಎಕ್ ಮ್ಹಳೊ ಹೊತ್ತೊ. ತ್ಯಾ ಮಳ್ಯಾತ್ ಅಜುನ್ ಪತರ್ ಕೊನಾಕ್ಬಿ ಮಾಟಿ ದಿ ನಸಲ್ಲಿ ಎಕ್ ಸಮಾದಿ ಹೊತ್ತಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201941 ಆತನನ್ನು ಶಿಲುಬೆಗೆ ಹಾಕಿದ ಸ್ಥಳದಲ್ಲಿ ಒಂದು ತೋಟವಿತ್ತು ಮತ್ತು ಆ ತೋಟದಲ್ಲಿ ಒಂದು ಹೊಸ ಸಮಾಧಿ ಇತ್ತು. ಅದರಲ್ಲಿ ಅದುವರೆಗೂ ಯಾರನ್ನೂ ಇಟ್ಟಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)41 ಯೇಸುವನ್ನು ಶಿಲುಬೆಗೇರಿಸಿದ ಸ್ಥಳದಲ್ಲಿ ಒಂದು ತೋಟವಿತ್ತು. ಆ ತೋಟದಲ್ಲಿ ಅದುವರೆಗೆ ಯಾರ ಶವವನ್ನೂ ಇಡದ ಹೊಸ ಸಮಾಧಿ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)41 ಆತನನ್ನು ಶಿಲುಬೆಗೆ ಹಾಕಿದ ಸ್ಥಳದಲ್ಲಿ ಒಂದು ತೋಟವಿತ್ತು; ಆ ತೋಟದಲ್ಲಿ ಒಂದು ಹೊಸ ಸಮಾಧಿ ಇತ್ತು; ಅದರಲ್ಲಿ ಅದುವರೆಗೆ ಯಾರನ್ನೂ ಇಟ್ಟಿದ್ದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್41 ಯೇಸುವನ್ನು ಶಿಲುಬೆಯ ಮೇಲೆ ಕೊಂದ ಸ್ಥಳದಲ್ಲೇ ಒಂದು ತೋಟವಿತ್ತು. ಆ ತೋಟದಲ್ಲಿ ಒಂದು ಹೊಸ ಸಮಾಧಿಯಿತ್ತು. ಅದರಲ್ಲಿ ಹಿಂದೆಂದೂ ಯಾರನ್ನೂ ಸಮಾಧಿ ಮಾಡಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ41 ಯೇಸು ಶಿಲುಬೆಗೇರಿಸಿದ ಸ್ಥಳದಲ್ಲಿ ಒಂದು ತೋಟವಿತ್ತು. ಆ ತೋಟದಲ್ಲಿ ಯಾರನ್ನೂ ಇಡದೆ ಇದ್ದ ಒಂದು ಹೊಸ ಸಮಾಧಿಯಿತ್ತು. ಅಧ್ಯಾಯವನ್ನು ನೋಡಿ |