Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:5 - ದೆವಾಚಿ ಖರಿ ಖಬರ್

5 ಅಶೆ ಕಾಟ್ಯಾಂಚೆ ಕಿರಿಟ್ ಅನಿ ಜಾಂಬ್ಳೊ ಝಗೊ ನೆಸಲ್ಲೊ ಜೆಜು ಭಾಯ್ರ್ ಯೆಲೊ. ತನ್ನಾ ಪಿಲಾತಾನ್ ತೆಂಕಾ “ಬಗಾ! ಹ್ಯಾ ಮಾನ್ಸಾಕ್!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೇಸು ಮುಳ್ಳಿನ ಕಿರೀಟವನ್ನು ಮತ್ತು ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಧರಿಸಿದವನಾಗಿ ಹೊರಗೆ ಬಂದನು. ಆಗ ಪಿಲಾತನು ಅವರಿಗೆ, “ಇಗೋ, ಈ ಮನುಷ್ಯನು” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ಯೇಸು ಮುಳ್ಳಿನ ಕಿರೀಟವನ್ನೂ ಕೆನ್ನೇರಳೆ ಬಣ್ಣದ ಅಂಗಿಯನ್ನೂ ಧರಿಸಿದವರಾಗಿ ಹೊರಕ್ಕೆ ಬಂದರು. ಪಿಲಾತನು, “ಇಗೋ, ಈ ಮನುಷ್ಯ !” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಗ ಯೇಸು ಮುಳ್ಳಿನ ಕಿರೀಟವನ್ನೂ ಕೆಂಪು ಒಲ್ಲಿಯನ್ನೂ ಧರಿಸಿದವನಾಗಿ ಹೊರಕ್ಕೆ ಬಂದನು. ಪಿಲಾತನು ಅವರಿಗೆ - ಇಗೋ, ಈ ಮನುಷ್ಯನು! ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ಯೇಸು ಹೊರಗೆ ಬಂದನು. ಆತನ ತಲೆಯ ಮೇಲೆ ಮುಳ್ಳಿನ ಕಿರೀಟವನ್ನು ಇಟ್ಟಿದ್ದರು ಮತ್ತು ಕೆಂಪು ಅಂಗಿಯನ್ನು ಆತನಿಗೆ ತೊಡಿಸಿದ್ದರು. ಪಿಲಾತನು ಯೆಹೂದ್ಯರಿಗೆ, “ಇಗೋ, ಈ ಮನುಷ್ಯನು!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಯೇಸು ಮುಳ್ಳಿನ ಕಿರೀಟವನ್ನು ಮತ್ತು ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಧರಿಸಿಕೊಂಡವರಾಗಿ ಹೊರಗೆ ಬಂದರು. ಪಿಲಾತನು ಅವರಿಗೆ, “ಇಗೋ, ಆ ಮನುಷ್ಯನು ಇವನೇ!” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:5
8 ತಿಳಿವುಗಳ ಹೋಲಿಕೆ  

ಸೈನಿಕಾನಿ ಕಾಟ್ಯಾಂಚ್ಯಾ ಝಿಳಿತ್ ಎಕ್ ಮುಕುಟ್ ಕರ್ಲ್ಯಾನಿ, ಅನಿ ಜೆಜುಚ್ಯಾ ಟಕ್ಲ್ಯಾರ್ ಘಾಟ್ಲ್ಯಾನಿ; ಮಾನಾ ತೆನಿ ತೆಕಾ ಎಕ್ ಜಾಂಬ್ಳ್ಯಾ ರಂಗಾಚೊ ಝಗೊ ನೆಸ್ವುಲ್ಯಾನಿ.


ಜೆಜುಚ್ಯಾ ಸಾರ್ಕೆ ಅಮಿ ಚಲುಚೆ ಅಮ್ಚ್ಯಾ ವಿಶ್ವಾಸಾಚ್ಯಾ ವರ್ತಿ ಅನಿ ಫುರಾ ಕರ್ತಲೊ ವಾಡ್ವುನ್ ದಿತಲೊ ತೊ ತೆಚಾ ವರ್ತಿ ಥವಲ್ಲಿ ಕುಶಿ ಸಾಟ್ನಿ ಮರ್ಯಾದಿಕ್ ಬಗಿನಸ್ತಾನಾ ಕುರ್ಸಾಚೆ ಮರಾನ್ ತಾಳುನ್ ಘೆಟ್ಲ್ಯಾನ್, ಅತ್ತಾ ತೊ ದೆವಾಚ್ಯಾ ಸಿವಾಸನಾಚ್ಯಾ ಉಜ್ವ್ಯಾಕ್ಡೆ ಬಸಲ್ಲೊ ರ್‍ಹಾತಾ.


ದುಸ್ರ್ಯಾ ದಿಸಿ ಅಪ್ನಾಕ್ಡೆ ಯೆತಲ್ಯಾ ಜೆಜುಕ್ ಬಗುನ್ ಜುವಾಂವಾನ್, “ಬಗಾ ಹೆ ದೆವಾಚೆ ಬೊಕ್ಡು ಜಗಾಚೆ ಪಾಪ್ ಕಾಡುನ್ ಟಾಕ್ತಲೆ.


ತನ್ನಾ ತೆನಿ ಕಾಟ್ಯಾಂಚ್ಯಾ ಝಿಳಿತ್ ಎಕ್ ಕಿರಿಟ್ ಕರುನ್ ತೆಚ್ಯಾ ಟಕ್ಲ್ಯಾ ವರ್‍ತಿ ಘಾಟ್ಲ್ಯಾನಿ. ಅನಿ ತೆಚ್ಯಾ ಉಜ್ವ್ಯಾ ಹಾತಿತ್ ಎಕ್ ದಾಂಡೊ ದಿಲ್ಯಾನಿ. ಅನಿ ತೆಚ್ಯಾ ಫಿಡ್ಯಾತ್ ಡಿಂಬಿಯಾ ಘಾಲುನ್, “ಜುದೆವಾಂಚ್ಯಾ ರಾಜಾಕ್ ಜೈ ಹೊಂವ್ದಿ!” ಮನುನ್ ಎಡ್ಸಡುನ್ ದಾಕ್ವುಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು