ಯೋಹಾನ 19:8 - ದೆವಾಚಿ ಖರಿ ಖಬರ್8 ಹೆ ಆಯ್ಕಲ್ಲ್ಯಾ ತನ್ನಾ ಪಿಲಾತ್ ಅನಿ ಉಲ್ಲೊ ಭಿಂಯಾಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಪಿಲಾತನು ಈ ಮಾತನ್ನು ಕೇಳಿ ಬಹಳವಾಗಿ ಭಯಪಟ್ಟನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಇದನ್ನು ಕೇಳಿದ್ದೇ, ಪಿಲಾತನಿಗೆ ಮತ್ತಷ್ಟು ಭಯವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಪಿಲಾತನು ಈ ಮಾತನ್ನು ಕೇಳಿ ಮತ್ತಷ್ಟು ಹೆದರಿಕೊಂಡು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಪಿಲಾತನು ಇದನ್ನು ಕೇಳಿ ಬಹು ಭಯಗೊಂಡು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಪಿಲಾತನು ಈ ಮಾತನ್ನು ಕೇಳಿದಾಗ ಬಹಳವಾಗಿ ಭಯಪಟ್ಟನು. ಅಧ್ಯಾಯವನ್ನು ನೋಡಿ |