Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 19:9 - ದೆವಾಚಿ ಖರಿ ಖಬರ್

9 ತೊ ಪರ್ತುನ್ ಘರಾತ್ ಗೆಲೊ, ಅನಿ ಜೆಜುಕ್ “ತಿಯಾ ಖೈತ್ನಾ ಯೆಲೆ?” ಮನುನ್ ಇಚಾರ್‍ಲ್ಯಾನ್. ಖರೆ ಜೆಜುನ್ ಜಬಾಬ್ ದಿವ್ಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಪುನಃ ತನ್ನ ಅರಮನೆಯೊಳಗೆ ಹೋಗಿ, “ನೀನು ಎಲ್ಲಿಂದ ಬಂದವನು?” ಎಂದು ಯೇಸುವನ್ನು ಕೇಳಿದನು, ಆದರೆ ಯೇಸು ಆತನಿಗೆ ಉತ್ತರಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವನು ಮತ್ತೆ ಅರಮನೆಯ ಒಳಕ್ಕೆ ಬಂದು, “ನೀನು ಎಲ್ಲಿಂದ ಬಂದವನು?” ಎಂದು ಯೇಸುವನ್ನು ಕೇಳಿದನು. ಆದರೆ ಯೇಸು ಉತ್ತರಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ತಿರಿಗಿ ಅರಮನೆಯೊಳಕ್ಕೆ ಹೋಗಿ - ನೀನು ಎಲ್ಲಿಂದ ಬಂದವನು ಎಂದು ಯೇಸುವನ್ನು ಕೇಳಿದನು. ಆದರೆ ಯೇಸು ಅವನಿಗೆ ಉತ್ತರಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮತ್ತೆ ಭವನದೊಳಗೆ ಹೋಗಿ, ಯೇಸುವಿಗೆ, “ನೀನು ಎಲ್ಲಿಯವನು?” ಎಂದು ಕೇಳಿದನು. ಆದರೆ ಯೇಸು ಮೌನವಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ತಿರುಗಿ ತನ್ನ ನಿವಾಸದೊಳಗೆ ಹೋಗಿ, “ನೀನು ಎಲ್ಲಿಂದ ಬಂದವನು?” ಎಂದು ಯೇಸುವನ್ನು ಕೇಳಿದನು. ಆದರೆ ಯೇಸು ಅವನಿಗೆ ಉತ್ತರ ಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 19:9
18 ತಿಳಿವುಗಳ ಹೋಲಿಕೆ  

ಪಿಲಾತ್ ಭುತ್ತುರ್ ಘರಾತ್ ಗೆಲೊ ಅನಿ ಜೆಜುಕ್ ಬಲ್ವುಲ್ಯಾನ್, ಅನಿ “ತಿಯಾ ಜುದೆವಾಚೊ ರಾಜಾ ಕಾಯ್?” ಮನುನ್ ಇಚಾರ್‍ಲ್ಯಾನ್,


ಖಚ್ಚ್ಯಾ ವಿಶಯಾತ್ಬಿ ತುಮ್ಚ್ಯಾ ವಿರೊದಿಕ್ನಿ ಭಿಂವ್ನಕಾಸಿ ಕಶ್ಯಾಕ್ ಮಟ್ಲ್ಯಾರ್, ತುಮಿ ಅಶೆ ರಾತಲ್ಲೆ ವಿರೊಧ್ ಕರ್ತಲ್ಯಾಕ್ನಿ ನಾಶ್ ಕರುಕ್, ಅನಿ ತುಮ್ಚ್ಯಾ ರಾಕ್ವನಿಕ್ ಎಕ್ ವಳಕ್ ಹೊವ್ನ್ ಹಾಯ್ ಮನ್ತಲೆ ದೆವಾಕ್ನಾ ಹೊಲ್ಲೆ ಹೊವ್ನ್ ಹಾಯ್ ತುಮ್ಕಾ ಜೈಯ್ ದಿತಲೊ ದೆವುಚ್ ಹೊವ್ನ್ ಹಾಯ್.


ತನ್ನಾ ಜೆಜುನ್ ಜವಾಬ್ ದಿಲ್ಲ್ಯಾನ್, “ಮಿಯಾ ಮಾಜ್ಯಾಚ್ ವಿಶಯಾತ್ ಸಾಕ್ಷಿ ಸಾಂಗ್ಲ್ಯಾರ್ ತೆಕಾ ಕಿಮ್ಮತ್ ಹಾಯ್ , ಕಶ್ಯಾಕ್ ಮಟ್ಲ್ಯಾರ್ ಮಿಯಾ ಖೈತ್ನಾ ಯೆಲಾ, ಅನಿ ಖೈ ಜಾವ್ಕ್ ಲಾಗ್ಲಾ ಮನುನ್ ಮಾಕಾ ಗೊತ್ತ್ ಹಾಯ್. ತುಮ್ಕಾ ಮಿಯಾ ಖೈತ್ನಾ ಯೆಲಾ ಅನಿ ಖೈ ಜಾವ್ಕ್ ಲಾಗ್ಲಾ ಮನುನ್ ಗೊತ್ತ್ ನಾ.


ಖರೆ ಜೆಜು ಗಪ್ಪುಚ್ ಹೊತ್ತೊ. ತನ್ನಾ ಮಹಾಯಾಜಕಾನ್, “ಮಿಯಾ ಝಿತ್ತ್ಯಾ ದೆವಾಚ್ಯಾ ಆನೆನ್ ತುಕಾ ಇಚಾರುಲಾ, ತಿಯಾ ದೆವಾಚೊ ಲೆಕ್ ಕ್ರಿಸ್ತ್ ಹೊಲ್ಯಾರ್ ಅಮ್ಕಾ ಸಾಂಗ್.” ಮಟ್ಲ್ಯಾನ್.


ತನ್ನಾ ಪಿಲಾತಾನ್ ತೆಕಾ, “ತಸೆ ಜಾಲ್ಯಾರ್ ತಿಯಾ ರಾಜಾ ಕಾಯ್?” ಮನುನ್ ಇಚಾರ್‍ಲ್ಯಾನ್. ತನ್ನಾ ಜೆಜುನ್, “ಮಿಯಾ ರಾಜಾ ಮನುನ್ ತಿಯಾ ಮಟ್ಲೆ. ಮಿಯಾ ಉಪ್ಜುನ್ ಹ್ಯಾ ಜಗಾತ್ ಎಕ್ ಉದ್ದೆಸಾ ಸಾಟ್ನಿ ಯೆಲೊ, ತೆ ಕಾಯ್ ಮಟ್ಲ್ಯಾರ್, ಖರ್‍ಯಾ ತ್ಯಾ ವಿಶಯಾತ್ ಬೊಲ್ತಲೆ, ಜೆ ಕೊನ್- ಕೊನ್ ಹ್ಯಾ ಖರೆಪಾನಾಕ್ ಸಮಂದ್ ಪಡಲ್ಲೆ ಹಾತ್, ತೆನಿ ಮಿಯಾ ಸಾಂಗಲ್ಲೆ ಆಯಿಕ್ತ್ಯಾತ್” ಮಟ್ಲ್ಯಾನ್.


ತನ್ನಾ ಪಿಲಾತಾಚ್ಯಾ ಸೈನಿಕಾನಿ ಜೆಜುಕ್ ಪಿಲಾತಾಚ್ಯಾ ಘರಾತ್ ಘೆವ್ನ್ ಗೆಲ್ಯಾನಿ, ಸೈನಿಕಾಂಚೊ ಸಗ್ಳೊ ತಾಂಡೊ ತೆಚ್ಯಾ ಭೊತ್ಯಾನಿ ಗೊಳಾ ಹೊಲೊ.


ತಸೆಮನುನ್ ಹೆರೊದಾನ್ ಜೆಜುಕ್ ಲೈ ಸವಾಲಾ ಇಚಾರ್‍ಲ್ಯಾನ್, ಖರೆ ಜೆಜುನ್ ಕಾಯ್ಬಿ ಬೊಲುಕ್ನಾ.


ಸಕ್ಕಾಳಿ ಫಿಡೆ ನಸ್ಕಾತ್ ಜೆಜುಕ್ ಕಾಯಿಫಾಸಾಚ್ಯಾ ಘರಾತ್ನಾ ಮೊಟ್ಯಾ ಅದಿಕಾರ್‍ಯಾಚ್ಯಾ ಪಿಲಾತಾಚ್ಯಾ ಘರಾಕ್ಡೆ ಘೆವ್ನ್ ಜಾವ್ನ್ ಹೊಲೆ. ಬ‍ಸ್ಟಗಾರ್ ಹೊವ್ನ್ ಪಾಸ್ಕಾಚ್ಯಾ ಸನಾಚೆ ಬೊಕ್ಡಾಚೆ ಜೆವಾನ್ ಜೆವ್ಕ್ ಸಮಸ್ಯೆ ಹೊಯ್ಲ್ ಮನುನ್ ಜುದೆವ್ ಲೊಕಾಂಚೆ ಅದಿಕಾರಿ ರಾಜಾಚ್ಯಾ ಘರಾತ್ ಭುತ್ತುರ್ ಗುಸುಕ್‍ನ್ಯಾತ್.


ತನ್ನಾ ಜೆಜುನ್, “ಹೆ ತಿಯಾಚ್ ಮಾಕಾ ಇಚಾರುಲಾಲೆ ಕಾಯ್ ಕೊನ್ತರ್ ಮಾಜ್ಯಾ ವಿಶಯಾತ್ ತುಕಾ ಸಾಂಗ್ಲ್ಯಾನಾತ್?” ಮನುನ್ ಜಬಾಬ್ ದಿಲ್ಯಾನ್,


ಹೆ ಆಯ್ಕಲ್ಲ್ಯಾ ತನ್ನಾ ಪಿಲಾತ್ ಅನಿ ಉಲ್ಲೊ ಭಿಂಯಾಲೊ.


ಪಿಲಾತಾನ್ ತೆಕಾ, “ತಿಯಾ ಮಾಜಾಕ್ಡೆ ಬೊಲಿನಿ ಮಾಕಾ ತುಕಾ ಸೊಡುಕ್ ಅದಿಕಾರ್ ಹಾಯ್, ಅನಿ ಕುರ್ಸಾರ್ ಮಾರುಕ್ಬಿ ಅದಿಕಾರ್ ಹಾಯ್” ಮಟ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು