ಯೋಹಾನ 2:1 - ದೆವಾಚಿ ಖರಿ ಖಬರ್1 ದೊನ್ ದಿಸ್ ಹೊಲ್ಲ್ಯಾ ಮಾನಾ ಗಾಲಿಲಿಯಾ ಮನ್ತಲ್ಯಾ ಜಾಗ್ಯಾತ್ಲ್ಯಾ ಕಾನಾ ಮನ್ತಲ್ಯಾ ಗಾಂವಾತ್ ಎಕ್ ಲಗಿನ್ ಹೊತ್ತೆ ಜೆಜುಚಿ ಬಾಯ್ ಥೈ ಹೊತ್ತಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಮೂರನೆಯ ದಿನದಲ್ಲಿ ಗಲಿಲಾಯದ ಕಾನಾ ಎಂಬ ಊರಿನಲ್ಲಿ ಒಂದು ಮದುವೆ ನಡೆಯಿತು. ಯೇಸುವಿನ ತಾಯಿ ಅಲ್ಲಿ ಇದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಮಾರನೆಯ ದಿನ ಗಲಿಲೇಯದ ಕಾನಾ ಎಂಬ ಊರಿನಲ್ಲಿ ಒಂದು ಮದುವೆ ನಡೆಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಮೂರನೆಯ ದಿನದಲ್ಲಿ ಗಲಿಲಾಯದ ಕಾನಾ ಊರಿನಲ್ಲಿ ಒಂದು ಮದುವೆ ಆಯಿತು; ಯೇಸುವಿನ ತಾಯಿ ಅಲ್ಲಿ ಇದ್ದಳು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಮಾರನೆಯ ದಿನ ಗಲಿಲಾಯದ ಕಾನಾ ಊರಿನಲ್ಲಿ ಒಂದು ಮದುವೆ ಇತ್ತು. ಯೇಸುವಿನ ತಾಯಿಯೂ ಬಂದಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಮೂರನೆಯ ದಿನದಲ್ಲಿ ಗಲಿಲಾಯದ ಕಾನಾ ಎಂಬ ಊರಿನಲ್ಲಿ ಒಂದು ಮದುವೆ ನಡೆಯಿತು. ಯೇಸುವಿನ ತಾಯಿ ಅಲ್ಲಿ ಇದ್ದಳು. ಅಧ್ಯಾಯವನ್ನು ನೋಡಿ |