Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 2:17 - ದೆವಾಚಿ ಖರಿ ಖಬರ್

17 ತ್ಯೆಚ್ಯಾ ಶಿಸಾಕ್ನಿ ಪವಿತ್ರ್ ಪುಸ್ತಕ್, “ಮಾಜ್ಯಾ ದೆವಾ ತುಜ್ಯಾ ಘರಾಸಾಟ್ನಿ ಮನುನ್ ಹೊತ್ತಿ ಮಾಜಿ ಉರ್ಬಾ ಎಕ್ ಆಗಿ ಸರ್ಕೆ ಮಾಜ್ಯಾ ಭುತ್ತುರ್ ಜಳುಲಾ” ಮನ್ತಲ್ಯಾ ಗೊಸ್ಟಿಯಾಂಚಿ ಯಾದ್ ಯೆಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ “ನಿನ್ನ ಆಲಯದ ಮೇಲಿನ ಅಭಿಮಾನವು ಬೆಂಕಿಯಂತೆ ನನ್ನನ್ನು ದಹಿಸುತ್ತಿದೆ” ಎಂದು ಬರೆದಿರುವುದನ್ನು ಆತನ ಶಿಷ್ಯರು ನೆನಪುಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ‘ನಿನ್ನ ಆಲಯದ ಮೇಲಿನ ಅಭಿಮಾನವು ನನ್ನನ್ನು ಬೆಂಕಿಯಂತೆ ದಹಿಸುತ್ತದೆ,’ ಎಂದು ಪವಿತ್ರಗ್ರಂಥದಲ್ಲೇ ಬರೆದಿರುವ ವಾಕ್ಯವು ಶಿಷ್ಯರಿಗೆ ಆಗ ನೆನಪಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಗ - ನಿನ್ನ ಆಲಯಾಭಿಮಾನವು ಬೆಂಕಿಯಂತೆ ನನ್ನನ್ನು ದಹಿಸುತ್ತದೆ ಎಂದು ಬರೆದ ಮಾತು ಶಿಷ್ಯರ ನೆನಪಿಗೆ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ನಿನ್ನ ಆಲಯದ ಮೇಲಿನ ಅಭಿಮಾನವು ನನ್ನೊಳಗೆ ಬೆಂಕಿಯಂತೆ ಸುಡುತ್ತದೆ” ಎಂದು ಪವಿತ್ರ ಗ್ರಂಥದಲ್ಲಿ ಬರೆದಿರುವ ವಾಕ್ಯವನ್ನು ಯೇಸುವಿನ ಶಿಷ್ಯರು ಆಗ ಜ್ಞಾಪಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಯೇಸುವಿನ ಶಿಷ್ಯರು, “ನಿನ್ನ ಆಲಯದ ಮೇಲಿನ ಆಸಕ್ತಿಯು ನನ್ನನ್ನು ಬೆಂಕಿಯಂತೆ ದಹಿಸುತ್ತದೆ,” ಎಂದು ಪವಿತ್ರ ವೇದದಲ್ಲಿ ಬರೆದಿರುವುದನ್ನು ಜ್ಞಾಪಕಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 2:17
4 ತಿಳಿವುಗಳ ಹೋಲಿಕೆ  

ಜೆಜುಕ್, ಅನಿ ತ್ಯೆಚ್ಯಾ ಶಿಸಾಕ್ನಿಬಿ ತ್ಯಾ ಲಗ್ನಾಕ್ ಬಲ್ವಲ್ಲೆ ಹೊತ್ತೆ.


ತೆಚೆಸಾಟ್ನಿ ತೊ ಮರುನ್ ಝಿತ್ತೊ ಹೊವ್ನ್ ಉಟುನ್ ಯೆಲ್ಲ್ಯಾ ತನ್ನಾ ತ್ಯೆಚ್ಯಾ ಶಿಸಾಕ್ನಿ ತ್ಯೆಚ್ಯಾ ಹ್ಯಾ ಗೊಸ್ಟಿಯಾಂಚಿ ಯಾದ್ ಹೊತ್ತಿ, ಅನಿ ತೆನಿ ಪವಿತ್ರ್ ಪುಸ್ತಕಾ ವರ್ತಿ, ಅನಿ ಜೆಜುನ್ ಸಾಂಗಲ್ಲ್ಯಾ ಗೊಸ್ಟಿಯಾಂಚ್ಯಾ ವರ್ತಿ ವಿಶ್ವಾಸ್ ಕರ್ಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು