ಯೋಹಾನ 2:21 - ದೆವಾಚಿ ಖರಿ ಖಬರ್21 ಖರೆ ಜೆಜು ಖಲ್ಯಾ ಗುಡಿಚೆ ಬೊಲುಲಾಗಲ್ಲೊ ಅಪ್ನಾಚ್ಯಾ ಸ್ವಂತ್ ಆಂಗಾಚ್ಯಾ ವಿಶಯಾತ್ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಆದರೆ ಆತನು ತನ್ನ ದೇಹವೆಂಬ ದೇವಾಲಯದ ಕುರಿತು ಆ ಮಾತನ್ನು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಯೇಸು ಹೇಳಿದ್ದು ತಮ್ಮ ದೇಹವೆಂಬ ದೇಗುಲವನ್ನು ಕುರಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಆದರೆ ಆತನು ತನ್ನ ದೇಹವೆಂಬ ದೇವಾಲಯದ ವಿಷಯವಾಗಿ ಆ ಮಾತನ್ನು ಹೇಳಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 (ಆದರೆ ಯೇಸು ತನ್ನ ದೇಹವೇ ದೇವಾಲಯವೆಂಬ ಅರ್ಥದಲ್ಲಿ ಹೇಳಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದರೆ ಯೇಸು ತಮ್ಮ ದೇಹವೆಂಬ ಆಲಯವನ್ನು ಕುರಿತು ಹೇಳಿದ್ದರು. ಅಧ್ಯಾಯವನ್ನು ನೋಡಿ |