ಯೋಹಾನ 2:22 - ದೆವಾಚಿ ಖರಿ ಖಬರ್22 ತೆಚೆಸಾಟ್ನಿ ತೊ ಮರುನ್ ಝಿತ್ತೊ ಹೊವ್ನ್ ಉಟುನ್ ಯೆಲ್ಲ್ಯಾ ತನ್ನಾ ತ್ಯೆಚ್ಯಾ ಶಿಸಾಕ್ನಿ ತ್ಯೆಚ್ಯಾ ಹ್ಯಾ ಗೊಸ್ಟಿಯಾಂಚಿ ಯಾದ್ ಹೊತ್ತಿ, ಅನಿ ತೆನಿ ಪವಿತ್ರ್ ಪುಸ್ತಕಾ ವರ್ತಿ, ಅನಿ ಜೆಜುನ್ ಸಾಂಗಲ್ಲ್ಯಾ ಗೊಸ್ಟಿಯಾಂಚ್ಯಾ ವರ್ತಿ ವಿಶ್ವಾಸ್ ಕರ್ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಆದುದರಿಂದ ಆತನು ಸತ್ತವರೊಳಗಿಂದ ಎದ್ದ ಮೇಲೆ ಈ ಮಾತು ಆತನ ಶಿಷ್ಯರ ನೆನಪಿಗೆ ಬಂದು ಧರ್ಮಶಾಸ್ತ್ರದಲ್ಲಿ ಬರೆದಿರುವುದನ್ನೂ, ಮತ್ತು ಯೇಸು ತಮಗೆ ಹೇಳಿದ ಮಾತನ್ನೂ ಅವರು ನಂಬಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅವರು ಸತ್ತು ಪುನರುತ್ಥಾನ ಹೊಂದಿದ ಬಳಿಕ ಶಿಷ್ಯರು ಅವರ ಈ ಮಾತುಗಳನ್ನು ಸ್ಮರಿಸಿಕೊಂಡರು. ಪವಿತ್ರಗ್ರಂಥದಲ್ಲೂ ಯೇಸುವಿನ ಮಾತಿನಲ್ಲೂ ಅವರಿಗೆ ಆಗ ವಿಶ್ವಾಸ ಹುಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಆದದರಿಂದ ಆತನು ಸತ್ತು ಬದುಕಿ ಎದ್ದ ಮೇಲೆ ಈ ಮಾತು ಆತನ ಶಿಷ್ಯರ ನೆನಪಿಗೆ ಬಂದು ಶಾಸ್ತ್ರದಲ್ಲಿ ಬರೆದದ್ದನ್ನೂ ಆತನ ಮಾತನ್ನೂ ಅವರು ನಂಬುವವರಾದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯೇಸು ಸತ್ತವರೊಳಗಿಂದ ಎದ್ದುಬಂದಾಗ ಆತನ ಶಿಷ್ಯರು ಆತನ ಈ ಮಾತನ್ನು ಜ್ಞಾಪಿಸಿಕೊಂಡರು. ಅವರು ಪವಿತ್ರ ಗ್ರಂಥವನ್ನು ಮತ್ತು ಆತನು ಹೇಳಿದ ಮಾತುಗಳನ್ನು ನಂಬಿದರು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆದ್ದರಿಂದ ಯೇಸು ಸತ್ತವರೊಳಗಿಂದ ಜೀವಂತವಾಗಿ ಎದ್ದಾಗ, ಅವರ ಶಿಷ್ಯರು ಅವರು ಹೇಳಿದ ಈ ಮಾತನ್ನು ನೆನಪು ಮಾಡಿಕೊಂಡು ಪವಿತ್ರ ವೇದವನ್ನೂ ಯೇಸು ತಮಗೆ ಹೇಳಿದ ಮಾತನ್ನೂ ನಂಬಿದರು. ಅಧ್ಯಾಯವನ್ನು ನೋಡಿ |