Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 2:3 - ದೆವಾಚಿ ಖರಿ ಖಬರ್

3 ವಾಯ್ನ್ ಸರಲ್ಲ್ಯಾ ತನ್ನಾ ಜೆಜುಚ್ಯಾ ಬಾಯ್ನ್ ಜೆಜುಕ್,“ತೆಂಚ್ಯಾಕ್ಲಿ ಸಗ್ಳಿ ವಾಯ್ನ್ ಸರ್ಲಿ” ಮನುನ್ ಸಾಂಗ್ಲಿನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಅಲ್ಲಿ ದ್ರಾಕ್ಷಾರಸವು ಸಾಲದೆ ಹೋದಾಗ, ಯೇಸುವಿನ ತಾಯಿಯು ಆತನಿಗೆ “ಅವರಲ್ಲಿ ದ್ರಾಕ್ಷಾರಸವು ಮುಗಿದುಹೋಗಿದೆ” ಎಂದು ತಿಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆ ಸಂದರ್ಭದಲ್ಲಿ ದ್ರಾಕ್ಷಾರಸ ಸಾಲದೆಹೋಯಿತು. ಆಗ ಯೇಸುವಿನ ತಾಯಿ, “ಅವರಲ್ಲಿ ದ್ರಾಕ್ಷಾರಸ ಮುಗಿದುಹೋಗಿದೆ,” ಎಂದು ಯೇಸುವಿಗೆ ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದ್ರಾಕ್ಷಾರಸವು ಸಾಲದೆ ಹೋಗಲಾಗಿ ಯೇಸುವಿನ ತಾಯಿ ಆತನಿಗೆ - ಅವರಲ್ಲಿ ದ್ರಾಕ್ಷಾರಸವಿಲ್ಲ ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಮದುವೆಯಲ್ಲಿ ಸಾಕಷ್ಟು ದ್ರಾಕ್ಷಾರಸವಿರಲಿಲ್ಲ. ಇದ್ದ ದ್ರಾಕ್ಷಾರಸವೆಲ್ಲಾ ಮುಗಿದುಹೋದಾಗ ಯೇಸುವಿನ ತಾಯಿಯು ಆತನಿಗೆ, “ಅವರಲ್ಲಿ ದ್ರಾಕ್ಷಾರಸವೇ ಇಲ್ಲ” ಎಂದು ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಅಲ್ಲಿ ದ್ರಾಕ್ಷಾರಸವು ಮುಗಿದು ಹೋದಾಗ, ಯೇಸುವಿನ ತಾಯಿ, “ಅವರಲ್ಲಿ ದ್ರಾಕ್ಷಾರಸ ಮುಗಿದು ಹೋಗಿದೆ,” ಎಂದು ಯೇಸುವಿಗೆ ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 2:3
8 ತಿಳಿವುಗಳ ಹೋಲಿಕೆ  

ಕಸ್ಲ್ಯಾ ವಿಶಯಾತ್ಬಿ ಚಿಂತಿನಸ್ತಾನಾ ಸಗ್ಳ್ಯಾ ವಿಶಯಾತ್ನಿ ದೆವಾಚ್ಯಾ ಇದ್ರಾಕ್ ಧನ್ಯವಾದ್, ಅನಿ ಮಾಗ್ನಿಯಾ ಕರುನ್ಗೆತ್ ತುಮ್ಕಾ ಪಾಜೆ ಹೊಲ್ಲೆ ಸಗ್ಳ್ಯೆ ಸಾಂಗುನ್ ಘೆವಾ.


ಲಾಜರಾಚ್ಯಾ ಭೆನ್ಯಾನಿ “ಧನಿಯಾ ತುಜೊ ಪ್ರೆಮಾಚೊ ದೊಸ್ತ್ ಶಿಕ್ ಪಡ್ಲಾ” ಮನುನ್ ಜೆಜುಕ್ ಬಾತ್ಮಿ ಸಾಂಗುನ್ ಧಾಡಲ್ಲ್ಯಾನಿ.


ಹೆ ದೆವಾಚ್ಯಾ ನವ್ಯಾ ಕರಾರಾಚ್ಯಾ ವರ್‍ತಿ ಛಪ್ಪೊ ಮಾರ್‍ತಲೆ ಮಾಜೆ ರಗಾತ್, ಲೈ ಜಾನಾಂಚ್ಯಾ ಪಾಪಾಂಚ್ಯಾ ಮಾಪಿ ಸಾಟ್ನಿ ವೊತಲ್ಲೆ.


ಜೆಜುಕ್, ಅನಿ ತ್ಯೆಚ್ಯಾ ಶಿಸಾಕ್ನಿಬಿ ತ್ಯಾ ಲಗ್ನಾಕ್ ಬಲ್ವಲ್ಲೆ ಹೊತ್ತೆ.


ತನ್ನಾ ಜೆಜುನ್, “ಹೆ ಬಾಯ್, ಮಿಯಾ ಕಾಯ್ ಕರುಚೆ? ಮನುನ್ ತಿಯಾ ಮನುಲೆ? ಮಾಜೊ ನೆಮಸಲ್ಲೊ ಎಳ್ ಅಜುನ್ ಯೆವ್ಕ್ ನಾ”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು