ಯೋಹಾನ 2:7 - ದೆವಾಚಿ ಖರಿ ಖಬರ್7 ಜೆಜುನ್ ಆಳಾಕ್ನಿ, “ತ್ಯಾ ಢೊನ್ಯಾತ್ನಿ ಪಾನಿ ವೊತುನ್ ಭರಾ” ಮಟ್ಲ್ಯಾನ್ ತೆನಿ ತ್ಯಾ ಢೊನ್ಯಾತ್ನಿ ಉಲ್ಲೊಬಿ ಜಾಗೊ ಥೈ ನಸ್ತಾನಾ ಖಳ್ಕಳಿತ್ ಪಾನಿ ಭರ್‍ಲ್ಯಾನಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೇಸು ಅವರಿಗೆ, “ಆ ಬಾನೆಗಳಲ್ಲಿ ನೀರು ತುಂಬಿರಿ” ಎಂದನು. ಅವರು ಅವುಗಳನ್ನು ಕಂಠದವರೆಗೆ ತುಂಬಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಯೇಸು ಸ್ವಾಮಿ ಸೇವಕರಿಗೆ, “ಆ ಬಾನೆಗಳಲ್ಲಿ ನೀರು ತುಂಬಿರಿ,” ಎಂದು ಹೇಳಿದರು. ಅವರು ಕಂಠದವರೆಗೆ ತುಂಬಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯೇಸು ಅವರಿಗೆ - ಆ ಬಾನೆಗಳಲ್ಲಿ ನೀರು ತುಂಬಿರಿ ಅನ್ನಲು ಅವುಗಳನ್ನು ಕಂಠದ ಮಟ್ಟಿಗೆ ತುಂಬಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯೇಸು ಸೇವಕರಿಗೆ, “ಆ ಬಾನೆಗಳಲ್ಲಿ ನೀರನ್ನು ತುಂಬಿರಿ” ಎಂದು ಹೇಳಿದನು. ಅಂತೆಯೇ ಸೇವಕರು ಆ ಬಾನೆಗಳ ಕಂಠದವರೆಗೂ ನೀರನ್ನು ತುಂಬಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಯೇಸು ಸೇವಕರಿಗೆ, “ಆ ಬಾನೆಗಳಲ್ಲಿ ನೀರು ತುಂಬಿರಿ,” ಎಂದರು. ಅವರು ಅವುಗಳನ್ನು ಕಂಠದವರೆಗೆ ತುಂಬಿದರು. ಅಧ್ಯಾಯವನ್ನು ನೋಡಿ |