ಯೋಹಾನ 20:11 - ದೆವಾಚಿ ಖರಿ ಖಬರ್11 ಮರಿ ಮಾಗ್ದೆಲಿನ್ ಸಮಾದಿಚ್ಯಾ ಭಾಯ್ರ್ ರಡುಂಗೆತ್ ಇಬೆ ಹೊತ್ತಿ ತಿ ರಡ್ತಾರಡ್ತಾನಾಚ್, ತೆನಿ ಸಮಾದಿತ್ ಹಾನ್ಕುನ್ ಬಗಟ್ಲಿನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆದರೆ ಮರಿಯಳು ಹೊರಗೆ ಸಮಾಧಿಯ ಬಳಿಯಲ್ಲಿ ಅಳುತ್ತಾ ನಿಂತಿದ್ದಳು. ಹೀಗೆ ಆಕೆ ಅಳುತ್ತಿರುವಾಗ ಸಮಾಧಿಯೊಳಗೆ ಬಗ್ಗಿ ನೋಡಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11-12 ಮರಿಯಳು ಅಳುತ್ತಾ ಸಮಾಧಿಯ ಹೊರಗೆ ನಿಂತುಕೊಂಡಿದ್ದಳು. ಆಕೆ ಅಳುತ್ತಾ ಸಮಾಧಿಯೊಳಗೆ ಬಗ್ಗಿನೋಡಿದಾಗ ಶ್ವೇತವಸ್ತ್ರಧಾರಿಗಳಾದ ಇಬ್ಬರು ದೇವದೂತರನ್ನು ಅಲ್ಲಿ ಕಂಡಳು. ಯೇಸುವಿನ ಪಾರ್ಥಿವ ಶರೀರವನ್ನು ಇಟ್ಟಿದ್ದ ಸ್ಥಳದಲ್ಲಿ ಒಬ್ಬನು ಅವರ ತಲೆಯಿದ್ದ ಕಡೆಯಲ್ಲೂ ಮತ್ತೊಬ್ಬನು ಕಾಲಿದ್ದ ಕಡೆಯಲ್ಲೂ ಕುಳಿತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಆದರೆ ಮರಿಯಳು ಹೊರಗೆ ಸಮಾಧಿಯ ಬಳಿಯಲ್ಲಿ ಅಳುತ್ತಾ ನಿಂತಿದ್ದಳು. ಹೀಗೆ ಆಕೆ ಅಳುತ್ತಿರುವಾಗ ಸಮಾಧಿಯೊಳಗೆ ಬೊಗ್ಗಿ ನೋಡಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆದರೆ ಮರಿಯಳು ಅಳುತ್ತಾ ಸಮಾಧಿಯ ಹೊರಗೆ ನಿಂತುಕೊಂಡಿದ್ದಳು. ಆಕೆ ಅಳುತ್ತಾ ಸಮಾಧಿಯೊಳಗೆ ಬಗ್ಗಿ ನೋಡಿದಾಗ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದರೆ ಮರಿಯಳು ಸಮಾಧಿಯ ಹೊರಗೆ ಅಳುತ್ತಾ ನಿಂತಿದ್ದಳು. ಆಕೆಯು ಅಳುತ್ತಾ ಸಮಾಧಿಯೊಳಗೆ ಬಗ್ಗಿ ನೋಡಿದಾಗ, ಅಧ್ಯಾಯವನ್ನು ನೋಡಿ |