ಯೋಹಾನ 20:12 - ದೆವಾಚಿ ಖರಿ ಖಬರ್12 ತನ್ನಾ ದೊಗೆ ಜಾನಾ ದೆವ್‍ದುತಾ ಫಾಂಡ್ರೆ ಕಪ್ಡೆ ನೆಸುನ್ ಜೆಜುಚೆ ಮಡೆ ಥವಲ್ಲ್ಯಾಕ್ಡೆ ಟಕ್ಲ್ಯಾಕ್ಡೆ ಎಕ್ಲೊ, ಅನಿ ಪಾಂಯಾಂಚ್ಯಾ ಬಾಜುಕ್ ಎಕ್ಲೊ ಬಸಲ್ಲೆ ತಿಕಾ ದಿಸ್ಲೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯೇಸುವಿನ ದೇಹವು ಇಟ್ಟಿದ್ದ ಸ್ಥಳದಲ್ಲಿ ಬಿಳಿವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೇವದೂತರನ್ನು ಕಂಡಳು, ಅವರಲ್ಲಿ ಒಬ್ಬನು ಯೇಸುವಿನ ತಲೆಯ ಕಡೆಯಲ್ಲಿ ಮತ್ತೊಬ್ಬನು ಆತನು ಪಾದಗಳಿದ್ದ ಕಡೆಯಲ್ಲಿ ಕುಳಿತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯೇಸುವಿನ ದೇಹವು ಇಟ್ಟಿದ್ದ ಸ್ಥಳದಲ್ಲಿ ಬೆಳ್ಳಗಿರುವ ವಸ್ತ್ರಗಳನ್ನು ಹೊದ್ದುಕೊಂಡ ಇಬ್ಬರು ದೇವದೂತರನ್ನು ಕಂಡಳು; ಅವರಲ್ಲಿ ಒಬ್ಬನು ತಲೆಯಿದ್ದ ಕಡೆಯಲ್ಲಿ ಒಬ್ಬನು ಕಾಲಿದ್ದ ಕಡೆಯಲ್ಲಿ ಕೂತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಬಿಳುಪಾದ ಬಟ್ಟೆಗಳನ್ನು ಧರಿಸಿಕೊಂಡಿದ್ದ ಇಬ್ಬರು ದೇವದೂತರನ್ನು ಕಂಡಳು. ಯೇಸುವಿನ ದೇಹವನ್ನು ಇಟ್ಟಿದ್ದ ಸ್ಥಳದಲ್ಲಿ ಅವರಲ್ಲೊಬ್ಬನು ಯೇಸುವಿನ ತಲೆಯಿದ್ದ ಕಡೆಯಲ್ಲಿಯೂ ಮತ್ತೊಬ್ಬನು ಪಾದವಿದ್ದ ಕಡೆಯಲ್ಲಿಯೂ ಕುಳಿತುಕೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಯೇಸುವಿನ ದೇಹವನ್ನು ಇಟ್ಟಿದ್ದ ಸ್ಥಳದಲ್ಲಿ ಬಿಳಿವಸ್ತ್ರಗಳನ್ನು ಧರಿಸಿದ್ದ ಇಬ್ಬರು ದೂತರು, ಒಬ್ಬನು ಯೇಸುವಿನ ತಲೆಯ ಕಡೆಗೂ ಮತ್ತೊಬ್ಬನು ಅವರ ಪಾದಗಳಿದ್ದ ಕಡೆಗೂ ಕುಳಿತಿರುವುದನ್ನು ಕಂಡಳು. ಅಧ್ಯಾಯವನ್ನು ನೋಡಿ |