ಯೋಹಾನ 20:2 - ದೆವಾಚಿ ಖರಿ ಖಬರ್2 ತನ್ನಾ ತಿ ಪಳುನ್ಗೆತ್ ಸಿಮಾವ್ ಪೆದ್ರು, ಅನಿ ತ್ಯಾ ಜೆಜುಚ್ಯಾ ಪ್ರೆಮಾಚ್ಯಾ ಶಿಸಾಕ್ಡೆ ಗೆಲಿ, “ಅನಿ, ತೆನಿ ಧನಿಯಾಕ್ ಸಮಾದಿತ್ನಾ ಕಾಡುನ್ ನ್ಹೆಲ್ಯಾನಾತ್ ತೆನಿ ಖೈ ನ್ಹೆಲ್ಯಾನಾತ್ ಕಾಯ್ಕಿ” ಮನುನ್ ಸಾಂಗ್ಲಿನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಆಗ ಆಕೆಯು ಸೀಮೋನ್ ಪೇತ್ರನ ಬಳಿಗೂ ಮತ್ತು ಯೇಸುವಿಗೆ ಪ್ರಿಯನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ, “ಕರ್ತನನ್ನು ಅವರು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ; ಅವರು ಆತನನ್ನು ಎಲ್ಲಿಟ್ಟಿದ್ದಾರೋ ನಮಗೆ ಗೊತ್ತಿಲ್ಲವೆಂದು” ಹೇಳಿದಳು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆಗ ಆಕೆ ಸಿಮೋನ ಪೇತ್ರನ ಮತ್ತು ಯೇಸುವಿಗೆ ಆಪ್ತನಾಗಿದ್ದ ಇನ್ನೊಬ್ಬ ಶಿಷ್ಯನ ಬಳಿಗೆ ಓಡಿಬಂದು, “ಪ್ರಭುವನ್ನು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿಬಿಟ್ಟಿದ್ದಾರೆ; ಅವರನ್ನು ಎಲ್ಲಿ ಇಟ್ಟಿದ್ದಾರೋ ಗೊತ್ತಿಲ್ಲ,” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆಕೆ ಸೀಮೋನ ಪೇತ್ರನ ಬಳಿಗೂ ಯೇಸುವಿಗೆ ಪ್ರಿಯನಾಗಿದ್ದ ಆ ಮತ್ತೊಬ್ಬ ಶಿಷ್ಯನ ಬಳಿಗೂ ಓಡಿ ಬಂದು ಅವರಿಗೆ - ಸ್ವಾವಿುಯನ್ನು ಸಮಾಧಿಯಿಂದ ತೆಗೆದುಕೊಂಡು ಹೋಗಿ ಆತನನ್ನು ಎಲ್ಲಿಟ್ಟಿದ್ದಾರೋ ನಮಗೆ ಗೊತ್ತಿಲ್ಲವೆಂದು ಹೇಳಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಸೀಮೋನ್ ಪೇತ್ರನ ಮತ್ತು (ಯೇಸು ಪ್ರೀತಿಸುತ್ತಿದ್ದ) ಮತ್ತೊಬ್ಬ ಶಿಷ್ಯನ ಬಳಿಗೆ ಓಡಿಬಂದು, “ಅವರು ಸಮಾಧಿಯೊಳಗಿಂದ ಪ್ರಭುವನ್ನು ತೆಗೆದುಕೊಂಡಿದ್ದಾರೆ, ಆತನನ್ನು ಎಲ್ಲಿಟ್ಟಿದ್ದಾರೋ ನಮಗೆ ಗೊತ್ತಿಲ್ಲ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆಗ ಆಕೆಯು ಸೀಮೋನ ಪೇತ್ರನ ಬಳಿಗೂ ಯೇಸು ಪ್ರೀತಿಸಿದ ಇನ್ನೊಬ್ಬ ಶಿಷ್ಯನ ಬಳಿಗೂ ಓಡಿಬಂದು ಅವರಿಗೆ, “ಕರ್ತನನ್ನು ಅವರು ಸಮಾಧಿಯೊಳಗಿಂದ ತೆಗೆದುಕೊಂಡು ಹೋಗಿದ್ದಾರೆ, ಅವರು ಕರ್ತನನ್ನು ಎಲ್ಲಿ ಇಟ್ಟಿದ್ದಾರೋ ನಮಗೆ ಗೊತ್ತಿಲ್ಲ,” ಎಂದು ಹೇಳಿದಳು. ಅಧ್ಯಾಯವನ್ನು ನೋಡಿ |