ಯೋಹಾನ 20:27 - ದೆವಾಚಿ ಖರಿ ಖಬರ್27 ಮಾನಾ ತೆನಿ ಥೊಮಸಾಕ್, “ಥೊಮಾಸಾ ಯೆ ಅನಿ ಮಾಜ್ಯಾ ಹಾತಾತ್ನಿ ತುಜೊ ಬೊಟ್ ಘಾಲುನ್ ಬಗ್, ಮಾನಾ ತುಜೊ ಹಾತ್ ಲಾಂಬ್ ಕರುನ್ ಮಾಜ್ಯಾ ಪಕ್ಡಿತ್ ಘಾಲುನ್ ಬಗ್, ಸಂಶೆವ್ ಕರ್‍ತಲೆ ಸೊಡ್, ಅನಿ ವಿಶ್ವಾಸ್ ಕರ್!” ಮಟ್ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಆ ಮೇಲೆ ತೋಮನಿಗೆ, “ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು, ನಿನ್ನ ಕೈ ಚಾಚಿ ನನ್ನ ಪಕ್ಕೆಯಲ್ಲಿ ಹಾಕು. ಅಪನಂಬಿಕೆಯಳ್ಳವನಾಗಿರಬೇಡ, ನಂಬುವವನಾಗು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಆಮೇಲೆ ತೋಮನಿಗೆ, “ಇಗೋ ನೋಡು, ನನ್ನ ಕೈಗಳು; ನಿನ್ನ ಬೆರಳನ್ನು ತಂದು ಇಲ್ಲಿಡು. ನಿನ್ನ ಕೈಯನ್ನು ಚಾಚಿ ನನ್ನ ಪಕ್ಕೆಯಲ್ಲಿಡು. ವಿಶ್ವಾಸರಹಿತನಾಗಿರಬೇಡ, ವಿಶ್ವಾಸಿಸು,” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಆಮೇಲೆ ತೋಮನಿಗೆ - ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು; ನಿನ್ನ ಕೈಚಾಚಿ ನನ್ನ ಪಕ್ಕೆಯಲ್ಲಿ ಹಾಕು; ನಂಬದವನಾಗಿರಬೇಡ, ನಂಬುವವನಾಗು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಬಳಿಕ ಯೇಸು ತೋಮನಿಗೆ, “ನಿನ್ನ ಬೆರಳನ್ನು ಇಲ್ಲಿಡು. ನನ್ನ ಕೈಗಳನ್ನು ನೋಡು. ನಿನ್ನ ಕೈಯನ್ನು ನನ್ನ ಪಕ್ಕೆಯಲ್ಲಿ ಹಾಕು. ಸಂಶಯಪಡದೆ ನಂಬುವವನಾಗು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಆಮೇಲೆ ಯೇಸು ತೋಮನಿಗೆ, “ನಿನ್ನ ಬೆರಳನ್ನು ಇಲ್ಲಿ ಇಡು. ನನ್ನ ಕೈಗಳನ್ನು ನೋಡು, ನಿನ್ನ ಕೈಚಾಚಿ ನನ್ನ ಪಕ್ಕೆಯಲ್ಲಿ ಇಡು. ನಂಬದವನಾಗಿರಬೇಡ, ನಂಬುವವನಾಗಿರು,” ಎಂದರು. ಅಧ್ಯಾಯವನ್ನು ನೋಡಿ |