ಯೋಹಾನ 20:3 - ದೆವಾಚಿ ಖರಿ ಖಬರ್3 ತನ್ನಾ ಪೆದ್ರು, ಅನಿ ತೊ ಅನಿ ಎಕ್ಲೊ ಶಿಸ್ ಸಮಾದಿಕ್ಡೆ ಪಳುನ್ ಗೆಲೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಪೇತ್ರನೂ ಮತ್ತು ಇನ್ನೊಬ್ಬ ಶಿಷ್ಯನೂ ಹೊರಟು ಸಮಾಧಿಯ ಕಡೆಗೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಇದನ್ನು ಕೇಳಿ ಪೇತ್ರನೂ ಇನ್ನೊಬ್ಬ ಶಿಷ್ಯನೂ ಸಮಾಧಿಯ ಕಡೆಗೆ ಹೊರಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಗ ಪೇತ್ರನೂ ಆ ಮತ್ತೊಬ್ಬ ಶಿಷ್ಯನೂ ಹೊರಟು ಸಮಾಧಿಯ ಕಡೆಗೆ ಹೋದರು. ಅವರಿಬ್ಬರೂ ಜೊತೆಯಾಗಿ ಓಡಿದರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಆದ್ದರಿಂದ ಪೇತ್ರನು ಮತ್ತು ಮತ್ತೊಬ್ಬ ಶಿಷ್ಯನು ಸಮಾಧಿಯ ಬಳಿಗೆ ಹೊರಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಆಗ ಪೇತ್ರನೂ ಇನ್ನೊಬ್ಬ ಶಿಷ್ಯನೂ ಸಮಾಧಿಯ ಕಡೆಗೆ ಹೊರಟರು. ಅಧ್ಯಾಯವನ್ನು ನೋಡಿ |