Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 20:4 - ದೆವಾಚಿ ಖರಿ ಖಬರ್

4 ತೆನಿ ದೊಗೆಬಿ ಪಾಳುನ್ಗೆತ್ ಗೆಲೆ. ಖರೆ ತೊ ಅನಿ ಎಕ್ಲೊ ಶಿಸ್ ಪೆದ್ರುಚ್ಯಾನ್ಕಿ ಜೊರ್ ಪಳಾಲೊ, ಅನಿ ಸಮಾದಿಕ್ಡೆ ಜಾವ್ನ್ ಪಾವ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರಿಬ್ಬರೂ ಜೊತೆಯಾಗಿ ಓಡಿದರು. ಆ ಇನ್ನೊಬ್ಬ ಶಿಷ್ಯನು ಪೇತ್ರನಿಗಿಂತ ವೇಗವಾಗಿ ಓಡಿ ಮೊದಲೇ ಸಮಾಧಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಇಬ್ಬರೂ ಓಡಿದರು. ಆ ಇನ್ನೊಬ್ಬ ಶಿಷ್ಯನು, ಪೇತ್ರನಿಗಿಂತ ಮುಂದೆ ಓಡಿ ಸಮಾಧಿಯನ್ನು ಮೊದಲು ತಲುಪಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಆದರೆ ಆ ಮತ್ತೊಬ್ಬ ಶಿಷ್ಯನು ಪೇತ್ರನಿಗಿಂತ ಮುಂದೆ ಓಡಿ ಮೊದಲೇ ಸಮಾಧಿಗೆ ಮುಟ್ಟಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವರಿಬ್ಬರೂ ಓಡುತ್ತಾ ಹೋದರು. ಆದರೆ ಆ ಮತ್ತೊಬ್ಬ ಶಿಷ್ಯನು ಪೇತ್ರನಿಗಿಂತಲೂ ವೇಗವಾಗಿ ಓಡುತ್ತಾ ಹೋಗಿ ಸಮಾಧಿಯನ್ನು ಮೊದಲು ತಲುಪಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವರಿಬ್ಬರೂ ಜೊತೆಯಾಗಿ ಓಡಿದರು. ಆ ಇನ್ನೊಬ್ಬ ಶಿಷ್ಯನು ಪೇತ್ರನಿಗಿಂತ ಮುಂದೆ ಓಡಿ ಮೊದಲು ಸಮಾಧಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 20:4
7 ತಿಳಿವುಗಳ ಹೋಲಿಕೆ  

ದಾನ್ ದಿತಲೊ ಖರೊ ಮನ್ ಕೊನಾಕ್‍ಬಿ ರ್‍ಹಾಲ್ಯಾರ್ ತೆನಿ ಹಾತ್ ಉಕ್ಲುನ್ ದಿಲ್ಲೆ ದೆವ್ ಘೆತಾ. ತೆಚೆಕ್ಡೆ ನಸಲ್ಲೆ ದೆವ್ ಇಚಾರಿನಾ.


ಎಕ್ ಖೆಳಾಚ್ಯಾ ಜಾಗ್ಯಾರ್ ಪಳುಕ್ ಹೊತಲೆ ಸಗ್ಳೆ ಜಾನಾ ಪಳ್ತಾತ್ ತೆ ಖರೆ, ತ್ಯಾತುರ್ ಎಕ್ಲ್ಯಾಕ್ ತವ್ಡೆಚ್ ಭೊಮಾನ್ ಗಾವ್ತಾ, ಹೆ ತುಮ್ಕಾ ಗೊತ್ತ್ ನಾ ಕಾಯ್? ತರ್ ಭೊಮಾನ್ ಗಾಯ್ ಸಾರ್ಕೆ ತುಮಿಬಿ ಪಳಾ.


ತನ್ನಾ ಪೆದ್ರು, ಅನಿ ತೊ ಅನಿ ಎಕ್ಲೊ ಶಿಸ್ ಸಮಾದಿಕ್ಡೆ ಪಳುನ್ ಗೆಲೆ.


ತೆನಿ ಸಮಾದಿತ್ ಹಾನ್ಕುನ್ ಬಗಲ್ಲ್ಯಾ ತನ್ನಾ ತೆಕಾ ಜೆಜುಚ್ಯಾ ಮಡ್ಯಾಕ್ ಲಪ್ಟಲ್ಲೊ ಕಪ್ಡೊ ಎವ್ಡೊಚ್ ದಿಸ್ಲೊ, ತೊ ಭುತ್ತುರ್ ಜಾವ್ಕ್ ನಾ.


ತನ್ನಾ ತೊ ಅದ್ದಿ ಸಮಾದಿಕ್ಡೆ ಜಾವ್ನ್ ಪಾವಲ್ಲೊ ಅನಿ ಎಕ್ಲೊ ಶಿಸ್‍ಬಿ ಭುತ್ತುರ್ ಗೆಲೊ. ತೆನಿ ಹೆ ಸಗ್ಳೆ ಬಗಟ್ಲ್ಯಾನ್ ಅನಿ ವಿಶ್ವಾಸ್ ಕರ್ಲ್ಯಾನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು