ಯೋಹಾನ 20:7 - ದೆವಾಚಿ ಖರಿ ಖಬರ್7 ಅನಿ ಜೆಜುಚ್ಯಾ ಟಕ್ಲ್ಯಾರ್ ಲಪ್ಟಲ್ಲೊ ಕಪ್ಡೊ ಎವ್ಡೆಚ್ ತೆಕಾ ದಿಸ್ಲೆ, ತೊ ಕಪ್ಡೊ ಲೈ ಕಿಮ್ತಿಚ್ಯಾ ಕಪ್ಡ್ಯಾಚ್ಯಾ ವಾಂಗ್ಡಾ ಪಡಲ್ಲೊ ನತ್ತೊ, ತೊ ಲಪ್ಟುನ್ ಥವಲ್ಲೊ ಹೊತ್ತೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆತನ ತಲೆಯ ಮೇಲಿದ್ದ ಕೈವಸ್ತ್ರವು, ಆ ನಾರು ಬಟ್ಟೆಗಳೊಂದಿಗೆ ಇರದೇ, ಸುತ್ತಿ ಒಂದು ಕಡೆಯಲ್ಲಿ ಪ್ರತ್ಯೇಕವಾಗಿ ಇಟ್ಟಿರುವುದನ್ನು ನೋಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಯೇಸುವಿನ ತಲೆಗೆ ಸುತ್ತಿದ್ದ ಬಟ್ಟೆ, ಆ ನಾರುಮಡಿಗಳೊಡನೆ ಇರದೆ, ಅದನ್ನು ಮಡಚಿ ಪ್ರತ್ಯೇಕವಾಗಿ ಇಟ್ಟಿರುವುದನ್ನು ಕಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆ ನಾರುಬಟ್ಟೆಗಳ ಕೂಡ ಇರದೆ ಸುತ್ತಿ ಒಂದು ಕಡೆಯಲ್ಲಿ ಬೇರೇ ಇರುವದನ್ನೂ ನೋಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಅಲ್ಲದೆ ಯೇಸುವಿನ ತಲೆಗೆ ಸುತ್ತಿದ್ದ ಬಟ್ಟೆಯನ್ನೂ ಅವನು ಕಂಡನು. ಆ ಬಟ್ಟೆಯು ಸುತ್ತಲ್ಪಟ್ಟು, ಇತರ ನಾರುಬಟ್ಟೆಗಳಿಂದ ಪ್ರತ್ಯೇಕವಾಗಿ ಬಿದ್ದಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಯೇಸುವಿನ ತಲೆಗೆ ಸುತ್ತಿದ ವಸ್ತ್ರವು ನಾರುಬಟ್ಟೆಗಳೊಂದಿಗೆ ಇರದೆ ಮಡಚಿ ಪ್ರತ್ಯೇಕವಾಗಿ ಇಟ್ಟಿರುವುದನ್ನು ಕಂಡನು. ಅಧ್ಯಾಯವನ್ನು ನೋಡಿ |