ಯೋಹಾನ 21:11 - ದೆವಾಚಿ ಖರಿ ಖಬರ್11 ತನ್ನಾ ಸಿಮಾವ್ ಪೆದ್ರು ಡೊನಿಕ್ಡೆ ಗೆಲೊ, ಅನಿ ಮೊಟ್ಯಾ ಮೊಟ್ಯಾ ಮಾಸೊಳ್ಯಾ ಪಡಲ್ಲೆ ಜಾಳೆ ದಂಡೆಕ್ ವೊಡುನ್ ಘೆಟ್ಲ್ಯಾನ್, ಎಕ್ಸೆ ಪನ್ನಾಸಾರ್ ತಿನ್ ಮಾಸೊಳ್ಯಾ ಹೊತ್ತ್ಯಾ ತ್ಯಾ ತವ್ಡ್ಯಾ ಲೈ ಮಾಸೊಳ್ಯಾ ರ್‍ಹಾಲ್ಯಾರ್‍ಬಿ ಜಾಳೆ ಪಿಂಜುಕ್ ನತ್ತೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಸೀಮೋನ್ ಪೇತ್ರನು ದೋಣಿಯನ್ನು ಹತ್ತಿ ಬಲೆಯನ್ನು ದಡಕ್ಕೆ ಎಳದುಕೊಂಡು ಬಂದನು. ಅದು ನೂರೈವತ್ಮೂರು ದೊಡ್ಡ ಮೀನುಗಳಿಂದ ತುಂಬಿತ್ತು. ಅಷ್ಟು ಮೀನುಗಳು ಇದ್ದರೂ ಬಲೆಯು ಹರಿದಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸಿಮೋನ ಪೇತ್ರನು ದೋಣಿಯನ್ನು ಹತ್ತಿ ಬಲೆಯನ್ನು ದಡಕ್ಕೆ ಎಳೆದುತಂದನು. ಬಲೆಯ ತುಂಬ ದೊಡ್ಡಮೀನುಗಳು - ಒಟ್ಟಿಗೆ ನೂರೈವತ್ತಮೂರು ಇದ್ದವು. ಅಷ್ಟು ಮೀನುಗಳಿದ್ದರೂ ಬಲೆಯು ಹರಿದಿರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಸೀಮೋನ ಪೇತ್ರನು ದೋಣಿಯನ್ನು ಹತ್ತಿ ಬಲೆಯನ್ನು ಭೂವಿುಗೆ ಎಳಕೊಂಡು ಬಂದನು. ಅದು ನೂರೈವತ್ತು ಮೂರು ದೊಡ್ಡ ಮೀನುಗಳಿಂದ ತುಂಬಿತ್ತು. ಅಷ್ಟು ಮೀನುಗಳು ಇದ್ದರೂ ಬಲೆ ಹರಿಯಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಸೀಮೋನ್ ಪೇತ್ರನು ದೋಣಿಯೊಳಕ್ಕೆ ಹೋಗಿ ಬಲೆಯನ್ನು ದಡಕ್ಕೆ ಎಳೆದುಕೊಂಡು ಬಂದನು. ಬಲೆಯು ದೊಡ್ಡ ಮೀನುಗಳಿಂದ ತುಂಬಿತ್ತು. ಅದರಲ್ಲಿ 153 ಮೀನುಗಳಿದ್ದವು. ಅವು ಬಹಳ ಭಾರವಾಗಿದ್ದರೂ ಬಲೆಯು ಹರಿದುಹೋಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಸೀಮೋನ ಪೇತ್ರನು ಹೋಗಿ ನೂರೈವತ್ತಮೂರು ದೊಡ್ಡ ಮೀನುಗಳಿಂದ ತುಂಬಿದ ಬಲೆಯನ್ನು ದಡಕ್ಕೆ ಎಳೆದನು. ಅಷ್ಟು ಮೀನುಗಳಿದ್ದರೂ ಬಲೆಯು ಹರಿದಿರಲಿಲ್ಲ. ಅಧ್ಯಾಯವನ್ನು ನೋಡಿ |