ಯೋಹಾನ 21:13 - ದೆವಾಚಿ ಖರಿ ಖಬರ್13 ಅಶೆ ಜೆಜು ಯೆಲೊ, ಅನಿ ಭಾಕ್ರಿ ಘೆಟ್ಲ್ಯಾನ್ ಅನಿ ತೆಂಕಾ ದಿಲ್ಯಾನ್ ಮಾಸೊಳಿಬಿ ತಸೆಚ್ ಕರುನ್ ದಿಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಯೇಸು ಬಂದು ರೊಟ್ಟಿಯನ್ನು ತೆಗೆದುಕೊಂಡು ಅವರಿಗೆ ಕೊಟ್ಟನು. ಹಾಗೆಯೇ ಮೀನನ್ನೂ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಯೇಸುಹತ್ತಿರಕ್ಕೆ ಬಂದು ರೊಟ್ಟಿಯನ್ನು ತೆಗೆದುಕೊಂಡು ಅವರಿಗೆ ಕೊಟ್ಟರು, ಹಾಗೆಯೇ ಮೀನನ್ನೂ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಯೇಸು ಬಂದು ರೊಟ್ಟಿಯನ್ನು ತೆಗೆದುಕೊಂಡು ಅವರಿಗೆ ಕೊಟ್ಟನು; ಹಾಗೆಯೇ ಮೀನನ್ನೂ ಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯೇಸುವು ಸಮೀಪಕ್ಕೆ ಬಂದು ರೊಟ್ಟಿಯನ್ನು ಮತ್ತು ಮೀನುಗಳನ್ನು ತೆಗೆದುಕೊಂಡು ಅವರಿಗೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಗ ಯೇಸು ಬಂದು ರೊಟ್ಟಿಯನ್ನು ತೆಗೆದುಕೊಂಡು ಅವರಿಗೆ ಕೊಟ್ಟರು. ಹಾಗೆಯೇ ಮೀನನ್ನೂ ಕೊಟ್ಟರು. ಅಧ್ಯಾಯವನ್ನು ನೋಡಿ |