ಯೋಹಾನ 21:14 - ದೆವಾಚಿ ಖರಿ ಖಬರ್14 ಅಸೆ, ಜೆಜು ಝಿತ್ತೊ ಹೊವ್ನ್ ಉಟಲ್ಲ್ಯಾಕ್ನಾ ತಿನ್ವೆಪಟಿ ಶಿಸಾಕ್ನಿ ದಿಸ್ಲೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಯೇಸು ಸತ್ತವರೊಳಗಿಂದ ಜೀವಿತನಾಗಿ ಎದ್ದ ಮೇಲೆ, ತನ್ನ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಯೇಸು ಸತ್ತು ಜೀವಂತರಾಗಿ ಎದ್ದ ಬಳಿಕ ತಮ್ಮ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಯೇಸು ಸತ್ತು ಜೀವದಿಂದೆದ್ದ ಮೇಲೆ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೇಸು ಪುನರುತ್ಥಾನ ಹೊಂದಿದ ಮೇಲೆ ತನ್ನ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಯೇಸು ಸತ್ತವರೊಳಗಿಂದ ಎದ್ದ ಮೇಲೆ ತಮ್ಮ ಶಿಷ್ಯರಿಗೆ ಕಾಣಿಸಿಕೊಂಡದ್ದು ಇದು ಮೂರನೆಯ ಸಾರಿ. ಅಧ್ಯಾಯವನ್ನು ನೋಡಿ |