ಯೋಹಾನ 21:21 - ದೆವಾಚಿ ಖರಿ ಖಬರ್21 ಪೆದ್ರುನ್ ತೆಕಾ ಬಗಟಲ್ಲ್ಯಾ ತನ್ನಾ ಜೆಜುಕ್ “ಧನಿಯಾ ಹ್ಯಾ ಮಾನ್ಸಾಚ್ಯಾ ಬದಲ್ ತಿಯಾ ಕಾಯ್ ಮನ್ತೆ?” ಮನುನ್ ಇಚಾರ್‍ಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಇವನನ್ನು ಪೇತ್ರನು ನೋಡಿ ಯೇಸುವಿಗೆ, “ಕರ್ತನೇ, ಇವನ ಬಗ್ಗೆ ಏನು ಹೇಳುತ್ತೀಯಾ?” ಎಂದು ಕೇಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಇವನನ್ನು ಕಂಡು ಪೇತ್ರನು, “ಪ್ರಭೂ, ಇವನ ವಿಷಯವೇನು?” ಎಂದು ಯೇಸುವನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಇವನನ್ನು ಪೇತ್ರನು ಕಂಡು ಯೇಸುವನ್ನು - ಸ್ವಾಮೀ, ಇವನ ವಿಷಯವೇನು ಎಂದು ಕೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಪೇತ್ರನು ತಮ್ಮ ಹಿಂದೆ ಬರುತ್ತಿದ್ದ ಈ ಶಿಷ್ಯನನ್ನು ಕಂಡಾಗ ಯೇಸುವಿಗೆ, “ಪ್ರಭುವೇ, ಇವನ ವಿಷಯವೇನು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಇವನನ್ನು ಪೇತ್ರನು ಕಂಡು ಯೇಸುವಿಗೆ, “ಕರ್ತನೇ, ಇವನ ವಿಷಯವೇನು?” ಎಂದನು. ಅಧ್ಯಾಯವನ್ನು ನೋಡಿ |