ಯೋಹಾನ 21:22 - ದೆವಾಚಿ ಖರಿ ಖಬರ್22 ಜೆಜುನ್ ತೆಕಾ, “ಮಿಯಾ ಯೆಯ್ ಪತರ್ ತೊ ಝಿತ್ತೊ ರ್‍ಹಾವ್ಕ್ ಪಾಜೆ, ಮನುನ್ ರ್‍ಹಾಲ್ಯಾರ್, ತೆ ಸಗ್ಳೆ ತುಕಾ ಕಾಯ್? ಮಾಜ್ಯಾ ಫಾಟ್ನಾ ಯೆ!” ಮನುನ್ ಜಬಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಯೇಸು ಅವನಿಗೆ “ನಾನು ಬರುವ ತನಕ ಇವನು ಉಳಿದಿರಬೇಕೆಂಬುದು ನನಗೆ ಮನಸ್ಸಾಗಿದ್ದರೆ ಅದರಿಂದ ನಿನಗೇನು? ನೀನು ನನ್ನನ್ನು ಹಿಂಬಾಲಿಸು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಅದಕ್ಕೆ ಯೇಸು, “ನಾನು ಬರುವ ತನಕ ಅವನು ಹಾಗೆಯೇ ಇರಬೇಕೆಂಬುದು ನನ್ನ ಬಯಕೆ; ಆದರೆ ಅದರಿಂದ ನಿನಗೇನಾಗಬೇಕು? ನೀನು ಅಂತೂ ನನ್ನನ್ನು ಹಿಂಬಾಲಿಸಿ ಬಾ,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಯೇಸು ಅವನಿಗೆ - ನಾನು ಬರುವ ತನಕ ಇವನು ಇರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು? ನೀನು ನನ್ನನ್ನು ಹಿಂಬಾಲಿಸು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯೇಸು, “ನಾನು ಬರುವ ತನಕ ಅವನು ಜೀವದಿಂದ ಇರಬೇಕೆಂಬುದು ನನ್ನ ಇಷ್ಟವಾಗಿದ್ದರೆ ಅದರಿಂದ ನಿನಗೇನು? ನೀನು ನನ್ನನ್ನು ಹಿಂಬಾಲಿಸು!” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಯೇಸು ಅವನಿಗೆ, “ನಾನು ಬರುವ ತನಕ ಅವನು ಉಳಿದಿರಬೇಕೆಂಬುದು ನನಗೆ ಮನಸ್ಸಿದ್ದರೆ ಅದು ನಿನಗೇನು? ನೀನು ನನ್ನನ್ನು ಹಿಂಬಾಲಿಸು,” ಎಂದರು. ಅಧ್ಯಾಯವನ್ನು ನೋಡಿ |