Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಹಾನ 21:25 - ದೆವಾಚಿ ಖರಿ ಖಬರ್

25 ಜೆಜುನ್ ಕರಲ್ಲಿ ಕಾಮಾ, ಅನಿ ಲೈ ಹಾತ್ ತಿ ಸಗ್ಳಿ ಎಕಾಚ್ಯಾ ಮಾನಾ ಎಕ್ ಲಿವ್ಲ್ಯಾರ್, ತಿ ಲಿವ್‍ಸಾಟಿ ಪಾಜೆ ಹೊಲ್ಲಿ ಪುಸ್ತಕಾ ಹ್ಯಾ ಜಗಾಕುಚ್ ಅಟ್ಪಿನಸಿ ಹೊತ್ತಿ ಕಾಯ್ಕಿ ಮನುನ್ ಮಾಕಾ ದಿಸ್ತಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಇದಲ್ಲದೆ ಯೇಸುವು ಮಾಡಿದ ಇನ್ನೂ ಬೇರೆ ಅನೇಕ ಸಂಗತಿಗಳು ಸಹ ಇವೆ. ಅವುಗಳನ್ನೆಲ್ಲಾ ಒಂದೊಂದಾಗಿ ಬರೆಯುವುದಾದರೆ, ಆ ಪುಸ್ತಕಗಳು ಲೋಕವೇ ಹಿಡಿಸಲಾರದಷ್ಟಾಗುವುದು ಎಂದು ನಾನು ಭಾವಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಯೇಸು ಮಾಡಿದ ಕಾರ್ಯಗಳು ಇನ್ನೂ ಎಷ್ಟೋ ಇವೆ. ಅವನ್ನೆಲ್ಲಾ ಒಂದೊಂದಾಗಿ ಬರೆಯಲು ಹೋದರೆ, ಬರೆಯಬೇಕಾದ ಗ್ರಂಥಗಳನ್ನು ಬಹುಶಃ ಲೋಕವೇ ಹಿಡಿಸಲಾರದೆಂದು ನೆನಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಇದಲ್ಲದೆ ಯೇಸು ಮಾಡಿದ್ದು ಇನ್ನೂ ಬಹಳವಿದೆ; ಅದನ್ನೆಲ್ಲಾ ಒಂದೊಂದಾಗಿ ಬರೆಯುವದಾದರೆ ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಹಿಡಿಸದೆ ಹೋದೀತೆಂದು ನಾನು ನೆನಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯೇಸು ಇತರ ಅನೇಕ ಕಾರ್ಯಗಳನ್ನು ಮಾಡಿದನು. ಅವುಗಳಲ್ಲಿ ಪ್ರತಿಯೊಂದನ್ನೂ ಬರೆಯುವುದಾದರೆ, ಬರೆಯಲ್ಪಡುವ ಪುಸ್ತಕಗಳನ್ನು ಇಡೀ ಪ್ರಪಂಚವೇ ಹಿಡಿಸಲಾರದೆಂದು ನಾನು ನೆನಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಇದಲ್ಲದೆ ಯೇಸು ಮಾಡಿದ ಬೇರೆ ಅನೇಕ ಸಂಗತಿಗಳು ಸಹ ಇವೆ. ಅವುಗಳನ್ನು ಒಂದೊಂದಾಗಿ ಬರೆಯುವುದಾದರೆ, ಬರೆಯಬೇಕಾದ ಪುಸ್ತಕಗಳನ್ನು ಲೋಕವೇ ಸಾಕಾಗುವುದಿಲ್ಲ ಎಂದು ನಾನು ನೆನಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಹಾನ 21:25
12 ತಿಳಿವುಗಳ ಹೋಲಿಕೆ  

ಮಿಯಾ ಅನಿಬಿ ತುಮ್ಕಾ ಕಾಯ್ ಸಾಂಗು? ಗಿದಿಯೊನ್, ಬಾರಾಕ್, ಸಾಮ್ಸಾವ್, ಎಫಥ್, ದಾವಿದ್, ಸಾಮುಯೆಲ್ ಮನ್ತಲ್ಯಾಂಚ್ಯಾ ಸಾಟ್ನಿ ಅನಿ ಪ್ರವಾದಿಂಚ್ಯಾ ಸಾಟ್ನಿಬಿ ಸುಟ್ವುನ್ ಸಾಂಗುಕ್ ಮಾಕಾ ವೆಳ್ ಪಾಯ್ನಾ.


ನಜರೆತಾಚ್ಯಾ ಜೆಜುಚ್ಯಾ ವಿಶಯಾತ್ ತುಮ್ಕಾ ಗೊತ್ತ್ ಹಾಯ್, ದೆವಾನ್ ತೆಕಾ ಪವಿತ್ರ್ ಆತ್ಮೊ ಅನಿ ಬಳ್ ದಿವ್ನ್ ಅಭಿಶೆಕ್ ಕರ್‍ಲ್ಯಾನ್, ತೆನಿ ಸಗ್ಳ್ಯಾಕ್ಡೆ ಲೊಕಾಕ್ನಿ ಬರೆ ಕರ್‍ಲ್ಯಾನ್, ಅನಿ ಮ್ಹಾರು ಧರಲ್ಯಾಕ್ನಿ ಜೆಜುನ್ ಗುನ್ ಕರ್‍ಲ್ಯಾನ್, ಕಶ್ಯಾಕ್ ಮಟ್ಲ್ಯಾರ್, ಜೆಜುಚ್ಯಾ ವಾಂಗ್ಡಾ ದೆವ್ ಹಾಯ್ ಮನ್ತಲೆ ಹೆಚ್ಯಾ ವೈನಾ ದಿಸುನ್ ಯೆಲೆ.


ಸಗ್ಳ್ಯಾ ವಿಶಯಾಕ್ನಿ ಮಿಯಾಚ್ ತುಮ್ಕಾ ಉದಾರನ್ ದಾಕ್ವುನ್ ದಿಲಾ, ತುಮಿ ಬಿ ತಸೆಚ್ ರಾಬುನ್ ಬಳ್ ನಸಲ್ಯಾಕ್ನಿ ಮಜ್ಜತ್ ಕರುಚೆ ಅನಿ “ಘೆತಲ್ಯಾಚ್ಯಾಕಿಂತಾ ದಿತಲ್ಯಾತ್ ಲೈ ಆಶಿರ್ವಾದ್ ಹಾಯ್” ಮನುನ್ ಧನಿಯಾ ಜೆಜುನ್ ಸಾಂಗಲಿ ಗೊಸ್ಟ್ ಯಾದ್ ಥವ್ನ್ ಘೆವಾ ಮಟ್ಲ್ಯಾನ್.


ಕುಡ್ಡ್ಯಾಕ್ ದಿಸ್ತಾ ಸೊಟ್ಟೊ ಚಲ್ತಾ, ಜೆ ಕೊನಾಕ್ ಕುಸ್ಟ್ ರೊಗ್ ಹಾಯ್ ತೊ ಪವಿತ್ರ್ ಹೊವ್ಲಾ, ಕಿಂವ್ಡೊ ಆಯ್ಕುಲಾ, ಮರಲ್ಲಿ ಲೊಕಾ ಝಿತ್ತಿ ಹೊವ್ಕ್ ಲಾಗ್ಲ್ಯಾತ್, ಅನಿ ಗರಿಬಾಕ್ನಿ ಬರಿ ಖಬರ್ ಸಾಂಗುನ್ ಹೊವ್ಲಾ.


ಅನಿ ಮಿಯಾ ಸಾಂಗ್ತಾ, ಎಕ್ ಒಂಟೆ ಎಕ್ ಸುಯೆಚ್ಯಾ ಡೊಳ್ಯಾತ್ನಾ ಪಾರ್ ಹೊಯ್ಲ್, ಖರೆ ಎಕ್ ಸಾವ್ಕಾರ್ ಮಾನುಸ್ ದೆವಾಚ್ಯಾ ರಾಜಾತ್ ಗುಸುಚೆ ಮಟ್ಲ್ಯಾರ್ ತೆಕಾ ಲೈ ತರಾಸ್ ಹಾಯ್.” ಮಟ್ಲ್ಯಾನ್.


ಥೈ ಕಾಯ್ ಹೊಲ್ಲೆ ಬಗಟಲ್ಲ್ಯಾನಿ, ತ್ಯಾ ಗಿರೊಲಾಗಲ್ಲ್ಯಾ ಮಾನ್ಸಾಕ್ ಕಾಯ್ ಹೊಲೆ, ಅನಿ ಡುಕ್ರಾಂಚಿ ಖಬರ್ ಕಾಯ್ ಹೊಲಿ, ಮನುನ್ ಲೊಕಾಕ್ನಿ ಸಾಂಗಟ್ಲ್ಯಾನಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು